Presidential Election: ರಾಷ್ಟ್ರಪತಿ ಚುನಾವಣೆಗೆ ಮತದಾನ; ಮೋದಿ, ಬಸವರಾಜ ಬೊಮ್ಮಾಯಿ ಸೇರಿ ಪ್ರಮುಖರಿಂದ ವೋಟಿಂಗ್

ಹಾಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ (President Ramnath Kovind) ಅವರ ಅವಧಿ (Term) ಜುಲೈ 24ರಂದು ಮುಕ್ತಾಯವಾಗಲಿದೆ. ಈ ಹಿನ್ನೆಲೆಯಲ್ಲಿ ನೂತನ ರಾಷ್ಟ್ರಪತಿ ಆಯ್ಕೆಗೆ ಇಂದು ಮತದಾನ ನಡೆಯುತ್ತಿದೆ. ಬುಡಕಟ್ಟು ಸಮುದಾಯದ ನಾಯಕಿ (tribal community leader) ದ್ರೌಪದಿ ಮುರ್ಮು (Draupadi Murmu) ಹಾಗೂ ಮಾಜಿ ಕೇಂದ್ರ ಸಚಿವ (Ex Central Minister) ಯಶ್ವಂತ್ ಸಿನ್ಹಾ (Yashwanth Sinha) ಕಣದಲ್ಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಪ್ರಮುಖರು ಈಗಾಗಲೇ ಮತದಾನ ಮಾಡಿದ್ದಾರೆ.

First published: