PHOTOS: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈಗೆ ಹಾರಿದ ಪಕ್ಷೇತರ ಶಾಸಕ ಹೆಚ್.ನಾಗೇಶ್​

ಮೈತ್ರಿ ಸರ್ಕಾರದ ಮತ್ತೊಂದು ವಿಕೆಟ್ ಪತನವಾಗಿದೆ. ಇತ್ತೀಚಿಗಷ್ಟೇ ಮಂತ್ರಿಯಾಗಿ ಸಂಪುಟ ಸೇರಿದ್ದ ಪಕ್ಷೇತರ ಶಾಸಕ ಹೆಚ್. ನಾಗೇಶ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

 • News18
 • |
First published:

 • 17

  PHOTOS: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈಗೆ ಹಾರಿದ ಪಕ್ಷೇತರ ಶಾಸಕ ಹೆಚ್.ನಾಗೇಶ್​

  ಪಕ್ಷೇತರ ಶಾಸಕ ಹೆಚ್.ನಾಗೇಶ್​ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈಗೆ ಹಾರಿದ್ದು, ಮೈತ್ರಿ ಸರ್ಕಾರಕ್ಕೆ ಶಾಕ್​ ಕೊಟ್ಟಿದ್ದಾರೆ.

  MORE
  GALLERIES

 • 27

  PHOTOS: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈಗೆ ಹಾರಿದ ಪಕ್ಷೇತರ ಶಾಸಕ ಹೆಚ್.ನಾಗೇಶ್​

  ರಾಜ್ಯಪಾಲ ವಜುಭಾಯ್ ವಾಲಾ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸುತ್ತಿರುವ ಪಕ್ಷೇತರ ಶಾಸಕ ನಾಗೇಶ್​

  MORE
  GALLERIES

 • 37

  PHOTOS: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈಗೆ ಹಾರಿದ ಪಕ್ಷೇತರ ಶಾಸಕ ಹೆಚ್.ನಾಗೇಶ್​

  ಅತೃಪ್ತ ಕಾಂಗ್ರೆಸ್-ಜೆಡಿಎಸ್ ಶಾಸಕರ ಜೊತೆಗೆ ಸೇರಲು ನಾಗೇಶ್​ ರಾಜಭವನದಿಂದ ನೇರವಾಗಿ ಮುಂಬೈಗೆ ಹೊರಟಿದ್ದಾರೆ.

  MORE
  GALLERIES

 • 47

  PHOTOS: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈಗೆ ಹಾರಿದ ಪಕ್ಷೇತರ ಶಾಸಕ ಹೆಚ್.ನಾಗೇಶ್​

  ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಪಕ್ಷೇತರ ನಾಗೇಶ್​ಗೆ ಮುಂಬೈನ ಸೋಪಿಟೆಲ್ ಹೊಟೇಲ್ 8ನೇ ಮಹಡಿಯಲ್ಲಿ ರೂಂ‌ ಬುಕ್ ಮಾಡಲಾಗಿದೆ.

  MORE
  GALLERIES

 • 57

  PHOTOS: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈಗೆ ಹಾರಿದ ಪಕ್ಷೇತರ ಶಾಸಕ ಹೆಚ್.ನಾಗೇಶ್​

  ಸಚಿವ ನಾಗೇಶ ರಾಜೀನಾಮೆ ಹಿನ್ನಲೆ ಸೋಫಿಟೆಲ್ ಹೋಟೆಲ್​ಗೆ ಮೂವರು ಮಹಾರಾಷ್ಟ್ರದ ಸಚಿವರು ಆಗಮಿಸಿದ್ದಾರೆ. ಮಹಾರಾಷ್ಟ್ರದ ಶಾಸಕ ಪ್ರಸಾದ್ ಲಾಡ್ ಕೊಠಡಿ ಪಕ್ಕದಲ್ಲೇ ನಾಗೇಶ್​ ರೂಂ ಬುಕ್ ಮಾಡಲಾಗಿದೆ.

  MORE
  GALLERIES

 • 67

  PHOTOS: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈಗೆ ಹಾರಿದ ಪಕ್ಷೇತರ ಶಾಸಕ ಹೆಚ್.ನಾಗೇಶ್​

  ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರಕ್ಕೆ ನೀಡಿದ್ದ ಬೆಂಬಲವನ್ನು ವಾಪಾಸ್ ಪಡೆದುಕೊಂಡಿದ್ದು, ಬಿಜೆಪಿಗೆ ಬೆಂಬಲ ನೀಡುವುದಾಗಿ ರಾಜ್ಯಪಾಲರಿಗೆ ನೀಡಿರುವ ಪತ್ರದಲ್ಲಿ ನಾಗೇಶ್ ಉಲ್ಲೇಖಿಸಿದ್ದಾರೆ

  MORE
  GALLERIES

 • 77

  PHOTOS: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ ಮುಂಬೈಗೆ ಹಾರಿದ ಪಕ್ಷೇತರ ಶಾಸಕ ಹೆಚ್.ನಾಗೇಶ್​

  ಜೂನ್ 14 ರಂದು ಜೆಡಿಎಸ್ ಕೋಟಾದಡಿಯಲ್ಲಿ ಸಣ್ಣ ಕೈಗಾರಿಕೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಮುಳಬಾಗಿಲು ಕ್ಷೇತ್ರದ ಪಕ್ಷೇತರ ಹೆಚ್ ನಾಗೇಶ್, ಇಂದು ದಿಢೀರನೇ ರಾಜೀನಾಮೆ ಸಲ್ಲಿಸಿದ್ದಾರೆ.

  MORE
  GALLERIES