ಸ್ಥಳೀಯ ಪೊಲೀಸರು ಬಂದು ಸ್ಥಳ ಪರಿಶೀಲನೆ ಮಾಡಿ ಆತನನ್ನು ರಕ್ಷಣೆ ಮಾಡಲು ಮುಂದಾಗಿದ್ದಾರೆ. ಆದರೆ ಬೆಟ್ಟದ ಆಳ ಹೆಚ್ಚು ಇದ್ದ ಕಾರಣ ಸ್ಥಳೀಯ ಪೊಲೀಸರಿಗೆ ರಕ್ಷಣೆ ಮಾಡಲು ಸಾಧ್ಯವಾಗಿಲ್ಲ. ಯುವಕನನ್ನು ರಕ್ಷಣೆ ಮಾಡಲು ಸ್ಥಳೀಯ ಪೊಲೀಸರು ಏರ್ಪೋರ್ಸ್ ಗೆ ಮಾಹಿತಿ ನೀಡಿದ್ದಾರೆ. ಹೆಲಿಕಾಪ್ಟರ್ ಮತ್ತು ಎನ್ ಡಿ ಆರ್ , ಅಗ್ನಿಶಾಮಕ ದಳ ಸಿಬ್ಬಂದಿ ಎಲ್ಲರೂ ಆಗಮಿಸಿ ರಕ್ಷಣಾ ಕೆಲಸಕ್ಕೆ ಮುಂದಾಗಿದ್ದಾರೆ.