Pralhad Joshi: ದೆಹಲಿ-ಹುಬ್ಬಳ್ಳಿ ನಡುವಿನ ಇಂಡಿಗೋ ವಿಮಾನ ಸೇವೆ ಆರಂಭದ ಬಗ್ಗೆ ಗುಡ್ ನ್ಯೂಸ್ ಕೊಟ್ಟ ಸಚಿವರು

ಉತ್ತರ ಕರ್ನಾಟಕ ಭಾಗದ ಜನರಿಗೆ ಸಚಿವ ಪ್ರಹ್ಲಾದ್ ಜೋಶಿ ಅವರು ಗುಡ್ ನ್ಯೂಸ್ ನೀಡಿದ್ದಾರೆ. ಹುಬ್ಬಳ್ಳಿ ಹಾಗೂ ದೆಹಲಿ ನಡುವೆ ಶೀಘ್ರವೇ ವಿಮಾನ ಸೇವೆ ಆರಂಭವಾಗುತ್ತದೆ ಎಂದು ತಿಳಿಸಿದ್ದಾರೆ.

First published: