International Yoga Day 2021: ಯೋಗ ಮಾಡಿ ಆರೋಗ್ಯವಾಗಿರಿ ಎಂದು ಕರೆ ನೀಡಿದ ಸಿಎಂ ಬಿ.ಎಸ್​.ಯಡಿಯೂರಪ್ಪ

CM BS Yediyurappa: ಇಂದು 7ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಪ್ರಯುಕ್ತ ಸಿಎಂ ಬಿಎಸ್​ ಯಡಿಯೂರಪ್ಪ ಹಾಗೂ ಆರೋಗ್ಯ ಸಚಿವ ಸುಧಾಕರ್​ ಯೋಗಾಭ್ಯಾಸ ಮಾಡಿದರು. ಪ್ರತಿದಿನ ಯೋಗ ಮಾಡಿ ಆರೋಗ್ಯವಾಗಿರಿ ಎಂದು ಸಿಎಂ ಕರೆ ನೀಡಿದರು.

First published: