JP Nadda: ಎರಡು ದಿನ ಕಾಫಿನಾಡಿನಲ್ಲಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ; ಯಾವೆಲ್ಲಾ ಕಾರ್ಯಕ್ರಮಗಳಲ್ಲಿ ಭಾಗಿಯಾಗ್ತಾರೆ?

Chikkamagaluru: ಕಾಫಿನಾಡು ಚಿಕ್ಕಮಗಳೂರಿಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಇಂದು ಭೇಟಿ ನೀಡಲಿದ್ದಾರೆ.

First published:

  • 17

    JP Nadda: ಎರಡು ದಿನ ಕಾಫಿನಾಡಿನಲ್ಲಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ; ಯಾವೆಲ್ಲಾ ಕಾರ್ಯಕ್ರಮಗಳಲ್ಲಿ ಭಾಗಿಯಾಗ್ತಾರೆ?

    ಇಂದು ಹಾಗೂ 21 ರಂದು ಚಿಕ್ಕಮಗಳೂರು ಜಿಲ್ಲೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಪ್ರವಾಸ ಕೈಗೊಳ್ಳಲಿದ್ದಾರೆ. ಎರಡು ದಿನ ವಿವಿಧ  ಕಾರ್ಯಕ್ರಮಗಳಲ್ಲಿ ಜೆಪಿ ನಡ್ಡಾ ಭಾಗಿಯಾಗಲಿದ್ದಾರೆ.

    MORE
    GALLERIES

  • 27

    JP Nadda: ಎರಡು ದಿನ ಕಾಫಿನಾಡಿನಲ್ಲಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ; ಯಾವೆಲ್ಲಾ ಕಾರ್ಯಕ್ರಮಗಳಲ್ಲಿ ಭಾಗಿಯಾಗ್ತಾರೆ?

    ಸೋಮವಾರ ಸಂಜೆ 4.30 ರಿಂದ 6 ಗಂಟೆಗೆ ಕೊಪ್ಪ ಪಟ್ಟಣದಲ್ಲಿ ಅಡಿಕೆ ಬೆಳೆಗಾರರ ಸಮಾವೇಶದಲ್ಲಿ ಜೆ.ಪಿ.ನಡ್ಡಾ ಭಾಗವಹಿಸಲಿದ್ದಾರೆ. ನಂತರ 6.30ಕ್ಕೆ ಕೊಪ್ಪದಿಂದ ಕಾರಿನಲ್ಲಿ ಶೃಂಗೇರಿ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ.

    MORE
    GALLERIES

  • 37

    JP Nadda: ಎರಡು ದಿನ ಕಾಫಿನಾಡಿನಲ್ಲಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ; ಯಾವೆಲ್ಲಾ ಕಾರ್ಯಕ್ರಮಗಳಲ್ಲಿ ಭಾಗಿಯಾಗ್ತಾರೆ?

    ಇನ್ನು ಶಾರದಾಂಬೆ ದರ್ಶನ ಪಡೆದು ನಂತರ ಶ್ರೀಗಳನ್ನ ಭೇಟಿ ಮಾಡಲಿದ್ದಾರೆ. ನಂತರ 7.45ಕ್ಕೆ ಶೃಂಗೇರಿ ವಿಧಾನಸಭಾ ಬಿಜೆಪಿ ಪ್ರಮುಖರ ಜೊತೆ ಸಭೆ ನಡೆಸಲಿದ್ದಾರೆ. ಶೃಂಗೇರಿ ಭೇಟಿ ಬಾರೀ ಕುತೂಹಲ ಮೂಡಿಸಿದೆ.

    MORE
    GALLERIES

  • 47

    JP Nadda: ಎರಡು ದಿನ ಕಾಫಿನಾಡಿನಲ್ಲಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ; ಯಾವೆಲ್ಲಾ ಕಾರ್ಯಕ್ರಮಗಳಲ್ಲಿ ಭಾಗಿಯಾಗ್ತಾರೆ?

    ಇಂದು ಶೃಂಗೇರಿ ದೇವಾಲಯದ ವಿವಿಐಪಿ ಗೆಸ್ಟ್ ಹೌಸ್ ನಲ್ಲಿ ವಾಸ್ತವ್ಯ ಹೊಡಲಿದ್ದಾರೆ. ಮಂಗಳವಾರ ಬೆಳಗ್ಗೆ 9ಕ್ಕೆ ಹೆಲಿಕಾಪ್ಟರ್​​ನಲ್ಲಿ ಚಿಕ್ಕಮಗಳೂರಿಗೆ ಆಗಮಿಸಲಿದ್ದು 9.45ಕ್ಕೆ ಸಿ.ಟಿ. ರವಿ ಮನೆಯಲ್ಲಿ ತಿಂಡಿ ಸವಿಯಲಿದ್ದಾರೆ.

    MORE
    GALLERIES

  • 57

    JP Nadda: ಎರಡು ದಿನ ಕಾಫಿನಾಡಿನಲ್ಲಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ; ಯಾವೆಲ್ಲಾ ಕಾರ್ಯಕ್ರಮಗಳಲ್ಲಿ ಭಾಗಿಯಾಗ್ತಾರೆ?

    ನಂತರ ಬೆಳಗ್ಗೆ 10.30ಕ್ಕೆ ಸಿ.ಟಿ. ರವಿ ಮನೆಯಲ್ಲಿ ಬಿಜೆಪಿ ಪ್ರಮುಖರ ಜೊತೆ ಸಭೆ ನಡೆಸಲಿದ್ದಾರೆ. ತದನಂತರ 10.45 ರಿಂದ 11.45ರವರೆಗೆ ಕುವೆಂಪು ಕಲಾ ಮಂದಿರದಲ್ಲಿ ಬಿಜೆಪಿ ಪ್ರಬುದ್ಧರ ಸಭೆ ನಡೆಸಿ ಬೇಲೂರಿಗೆ ಪ್ರಯಾಣ ಬೆಳೆಸಲಿದ್ದಾರೆ.

    MORE
    GALLERIES

  • 67

    JP Nadda: ಎರಡು ದಿನ ಕಾಫಿನಾಡಿನಲ್ಲಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ; ಯಾವೆಲ್ಲಾ ಕಾರ್ಯಕ್ರಮಗಳಲ್ಲಿ ಭಾಗಿಯಾಗ್ತಾರೆ?

    ಚುನಾವಣೆ ಹಿನ್ನೆಲೆ ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಬಿಜೆಪಿ ಹೈಕಮಾಂಡ್ ನಾಯಕರು ಆಗಮಿಸುತ್ತಿದ್ದಾರೆ.

    MORE
    GALLERIES

  • 77

    JP Nadda: ಎರಡು ದಿನ ಕಾಫಿನಾಡಿನಲ್ಲಿ ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ; ಯಾವೆಲ್ಲಾ ಕಾರ್ಯಕ್ರಮಗಳಲ್ಲಿ ಭಾಗಿಯಾಗ್ತಾರೆ?

    ದಕ್ಷಿಣ ಭಾರತದ ಹೆಬ್ಬಾಗಿಲು ಆಗಿರುವ ಕರ್ನಾಟಕದಲ್ಲಿ ಬಹುಮತದೊಂದಿಗೆ ಅಧಿಕಾರ ಹಿಡಿಯಲು ಬಿಜೆಪಿ ಪ್ಲಾನ್ ಮಾಡಿಕೊಂಡಿದೆ. ಇತ್ತ ಕಾಂಗ್ರೆಸ್ ಮತ್ತು ಜೆಡಿಎಸ್ ಸಹ ಚುನಾವಣೆ ಪ್ರಚಾರ ನಡೆಸುತ್ತಿವೆ.

    MORE
    GALLERIES