Madal Virupakshappa: ಮಾಡಾಳ್ ವಿರೂಪಾಕ್ಷಪ್ಪಗೆ ಏಪ್ರಿಲ್ 11ರವರೆಗೆ ನ್ಯಾಯಾಂಗ ಬಂಧನ, ಪರಪ್ಪನ ಅಗ್ರಹಾರಕ್ಕೆ ಬಿಜೆಪಿ ಉಚ್ಛಾಟಿತ ಶಾಸಕ ಶಿಫ್ಟ್

ಶಾಸಕರ ಮನವಿಗೆ ಅನುಮತಿ ನೀಡದ ನ್ಯಾಯಾಲಯ ಜೈಲಿನ ಪ್ರಕಾರವೇ ಊಟ ನೀಡಲಾಗುತ್ತದೆ. ಹೊರಗಡೆ ತಪಾಸಣೆ ನಡೆಸಿದ ಮೆಡಿಕಲ್ ರಿಪೋರ್ಟ್ ಇದೆ. ಅದರಂತೆ ಮೆಡಿಸಿನ್ ತೆಗೆದುಕೊಳ್ಳಲು ಸೂಚನೆ ನೀಡಿದೆ.

 • News18 Kannada
 • |
 •   | Bangalore [Bangalore], India
First published:

 • 17

  Madal Virupakshappa: ಮಾಡಾಳ್ ವಿರೂಪಾಕ್ಷಪ್ಪಗೆ ಏಪ್ರಿಲ್ 11ರವರೆಗೆ ನ್ಯಾಯಾಂಗ ಬಂಧನ, ಪರಪ್ಪನ ಅಗ್ರಹಾರಕ್ಕೆ ಬಿಜೆಪಿ ಉಚ್ಛಾಟಿತ ಶಾಸಕ ಶಿಫ್ಟ್

  ಬೆಂಗಳೂರು: ಬಿಜೆಪಿ ಉಚ್ಛಾಟಿತ ಶಾಸಕ ಮಾಡಾಳ್ ವಿರೂಪಾಕ್ಷಪ್ಪ (MLA Madal Virupakshappa) ಅವರನ್ನು ಏಪ್ರಿಲ್ 11 ರವರೆಗೆ ನ್ಯಾಯಾಂಗ ಬಂಧನ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ನೀಡಿದೆ.

  MORE
  GALLERIES

 • 27

  Madal Virupakshappa: ಮಾಡಾಳ್ ವಿರೂಪಾಕ್ಷಪ್ಪಗೆ ಏಪ್ರಿಲ್ 11ರವರೆಗೆ ನ್ಯಾಯಾಂಗ ಬಂಧನ, ಪರಪ್ಪನ ಅಗ್ರಹಾರಕ್ಕೆ ಬಿಜೆಪಿ ಉಚ್ಛಾಟಿತ ಶಾಸಕ ಶಿಫ್ಟ್

  ಐದು ದಿನಗಳ ಕಾಲ ಪೊಲೀಸ್ ಕಸ್ಟಡಿ ಅಂತ್ಯವಾದ ಕಾರಣ ಅವರನ್ನು ಇಂದು ಲೋಕಾಯುಕ್ತ ಪೊಲೀಸರು ಕೋರ್ಟ್​​ ಎದುರು ಹಾಜರುಪಡಿಸಿದ್ದರು. ಇದೇ ವೇಳೆ ಮಾಡಾಳ್ ವಿರೂಪಾಕ್ಷಪ್ಪ ಪರ ವಕೀಲರು ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದಾರೆ.

  MORE
  GALLERIES

 • 37

  Madal Virupakshappa: ಮಾಡಾಳ್ ವಿರೂಪಾಕ್ಷಪ್ಪಗೆ ಏಪ್ರಿಲ್ 11ರವರೆಗೆ ನ್ಯಾಯಾಂಗ ಬಂಧನ, ಪರಪ್ಪನ ಅಗ್ರಹಾರಕ್ಕೆ ಬಿಜೆಪಿ ಉಚ್ಛಾಟಿತ ಶಾಸಕ ಶಿಫ್ಟ್

  ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಲೋಕಾಯುಕ್ತ ಅಧಿಕಾರಿಗಳಿಗೆ ಸೂಚನೆ ನೀಡಿದ ಕೋರ್ಟ್​​​, ಏಪ್ರಿಲ್ 6ಕ್ಕೆ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಿಕೆ ಮಾಡಿತು. (ಸಾಂದರ್ಭಿಕ ಚಿತ್ರ)

  MORE
  GALLERIES

 • 47

  Madal Virupakshappa: ಮಾಡಾಳ್ ವಿರೂಪಾಕ್ಷಪ್ಪಗೆ ಏಪ್ರಿಲ್ 11ರವರೆಗೆ ನ್ಯಾಯಾಂಗ ಬಂಧನ, ಪರಪ್ಪನ ಅಗ್ರಹಾರಕ್ಕೆ ಬಿಜೆಪಿ ಉಚ್ಛಾಟಿತ ಶಾಸಕ ಶಿಫ್ಟ್

  ಕೋರ್ಟ್​​ ನ್ಯಾಯಾಂಗ ಬಂಧನ ವಿಧಿಸಿದ ಕಾರಣ ಪೊಲೀಸರು ಶಾಸಕ ಮಾಡಾಳು ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕರೆದುಕೊಂಡು ಹೋಗಿದ್ದಾರೆ. ಪೊಲೀಸ್ ವಾಹನದಲ್ಲಿ ಲೋಕಾಯುಕ್ತ ಅಧಿಕಾರಿಗಳು ಮಾಡಾಳು ಅವರನ್ನು ಪರಪ್ಪನ ಅಗ್ರಹಾರ ಜೈಲಿಗೆ ಕರೆತಂದಿದ್ದಾರೆ. (ಸಾಂದರ್ಭಿಕ ಚಿತ್ರ)

  MORE
  GALLERIES

 • 57

  Madal Virupakshappa: ಮಾಡಾಳ್ ವಿರೂಪಾಕ್ಷಪ್ಪಗೆ ಏಪ್ರಿಲ್ 11ರವರೆಗೆ ನ್ಯಾಯಾಂಗ ಬಂಧನ, ಪರಪ್ಪನ ಅಗ್ರಹಾರಕ್ಕೆ ಬಿಜೆಪಿ ಉಚ್ಛಾಟಿತ ಶಾಸಕ ಶಿಫ್ಟ್

  ಇನ್ನು, ಮಾಡಾಳ್​ ವಿರೂಪಾಕ್ಷಪ್ಪ ಅವರು ಅನಾರೋಗ್ಯದಿಂದ ಬಳಲುತ್ತಿರುವ ಕಾರಣ ಅವರಿಗೆ ಜೈಲಿನಲ್ಲಿ ಮನೆ ಊಟ, ಬಿಸಿ ನೀರಿಗೆ ವಕೀಲರು ಮನವಿ ಮಾಡಿದ್ದರು. ಆರೋಗ್ಯ ಸರಿಯಿಲ್ಲದ ಕಾರಣ ಮನೆಯೂಟಕ್ಕೆ ಮಾಡಾಳ್ ಮನವಿ ಮಾಡಿದ್ದರು. (ಲೋಕಾಯುಕ್ತ ದಾಳಿಯಲ್ಲಿ ಸಿಕ್ಕಿರುವ ಹಣ)

  MORE
  GALLERIES

 • 67

  Madal Virupakshappa: ಮಾಡಾಳ್ ವಿರೂಪಾಕ್ಷಪ್ಪಗೆ ಏಪ್ರಿಲ್ 11ರವರೆಗೆ ನ್ಯಾಯಾಂಗ ಬಂಧನ, ಪರಪ್ಪನ ಅಗ್ರಹಾರಕ್ಕೆ ಬಿಜೆಪಿ ಉಚ್ಛಾಟಿತ ಶಾಸಕ ಶಿಫ್ಟ್

  ಶಾಸಕರ ಮನವಿಗೆ ಅನುಮತಿ ನೀಡದ ನ್ಯಾಯಾಲಯ ಜೈಲಿನ ಪ್ರಕಾರವೇ ಊಟ ನೀಡಲಾಗುತ್ತದೆ. ಹೊರಗಡೆ ತಪಾಸಣೆ ನಡೆಸಿದ ಮೆಡಿಕಲ್ ರಿಪೋರ್ಟ್ ಇದೆ. ಅದರಂತೆ ಮೆಡಿಸಿನ್ ತೆಗೆದುಕೊಳ್ಳಲು ಸೂಚನೆ ನೀಡಿದೆ. ಅಲ್ಲದೆ ಜೈಲಿನ ನಿಯಮಗಳ ಅನ್ವಯ ನೀಡಲಾಗುತ್ತದೆ ಎಂದು ತಿಳಿಸಿದೆ.

  MORE
  GALLERIES

 • 77

  Madal Virupakshappa: ಮಾಡಾಳ್ ವಿರೂಪಾಕ್ಷಪ್ಪಗೆ ಏಪ್ರಿಲ್ 11ರವರೆಗೆ ನ್ಯಾಯಾಂಗ ಬಂಧನ, ಪರಪ್ಪನ ಅಗ್ರಹಾರಕ್ಕೆ ಬಿಜೆಪಿ ಉಚ್ಛಾಟಿತ ಶಾಸಕ ಶಿಫ್ಟ್

  ಮಾಡಾಳ್​​ ವಿರೂಪಾಕ್ಷ ಅವರನ್ನು ಪರಪ್ಪನ ಅಗ್ರಹಾರ ಜೈಲಿನ ಎಫ್ ಬ್ಲಾಕ್‌ ನಲ್ಲಿ ಇರಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಬಂಧನ ಹತ್ತು ದಿನಗಳ ಬಳಿಕ ಮುಖ್ಯ ಜೈಲಿಗೆ ರವಾನೆ ಮಾಡಲಾಗಿದ್ದು, ಜೈಲಿಗೆ ಪ್ರವೇಶ ಮಾಡಿದ ಬಳಿಕ ವೈಯುಕ್ತಿಕ ಮಾಹಿತಿ ದಾಖಲು ಮಾಡಿದ್ದಾರೆ. ಆ ಬಳಿಕ ಅಧಿಕಾರಿಗಳು ವಿಚಾರಣಾಧೀನ ಕೈದಿಯ ನಂಬರ್ ನೀಡಲಿದ್ದಾರೆ. (ಸಾಂದರ್ಭಿಕ ಚಿತ್ರ)

  MORE
  GALLERIES