Chamundeshwari Temple: ಜುಲೈ 20ಕ್ಕೆ ಚಾಮುಂಡೇಶ್ವರಿ ವರ್ಧಂತೋತ್ಸವ; ಈ ಬಾರಿ ಚಿನ್ನದ ಪಲ್ಲಕ್ಕಿಯಲ್ಲಿ ನಾಡದೇವತೆ ಉತ್ಸವ

ಮೈಸೂರು-ಸಾಂಸ್ಕ್ರತಿಕ ನಗರಿ ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಜುಲೈ 20 ರಂದು ನಾಡ ದೇವತೆ ತಾಯಿ ಚಾಮುಂಡೇಶ್ವರಿ ದೇವಿಯ ವರ್ಧಂತೋತ್ಸವ ನಡೆಯಲಿದ್ದು, ಚಿನ್ನದ ಪಲ್ಲಕ್ಕಿ ಉತ್ಸವ ಈ ಬಾರಿಯ ವರ್ಧಂತಿಯ ವಿಶೇಷವಾಗಿದೆ.

First published: