Kannada Rajyotsava 2022: ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ: ಕನ್ನಡ ರಾಜ್ಯೋತ್ಸವಕ್ಕೆ ಈ ರೀತಿ ಶುಭಾಶಯ ಕೋರಿ

Kannada Rajyotsava 2022: ಕನ್ನಡ ರಾಜ್ಯೋತ್ಸವದ ಸಂಭ್ರಮ ಎಲ್ಲೆಡೆ ಮನೆಮಾಡಿದ. ಕನ್ನಡ ರಾಜ್ಯೋತ್ಸವದ ಅಥವಾ ಕರ್ನಾಟಕ ರಾಜ್ಯೋತ್ಸವವನ್ನು ನಮ್ಮ ರಾಜ್ಯ ಒಗ್ಗೂಡಿದ ನೆನಪಿಗಾಗಿ ನವೆಂಬರ್ 1 ರಂದು ಆಚರಿಸಲಾಗುತ್ತದೆ. ಈ ದಿನದ ಅಧಿಕೃತ ಆಚರಣೆಯು 1956 ರಲ್ಲಿ ಪ್ರಾರಂಭಿಸಲಾಗಿದ್ದು, ಎಲ್ಲಾ ಕನ್ನಡ ಮಾತನಾಡುವ ಪ್ರದೇಶಗಳು ಒಗ್ಗೂಡಿ ಒಂದೇ ರಾಜ್ಯವನ್ನು ರಚಿಸಿದ ಸವಿನೆನಪಿನ ದಿನ ಎನ್ನಬಹುದು. ಈ ದಿನ ನಿಮ್ಮ ಪ್ರೀತಿ ಪಾತ್ರರಿಗೆ ಕಳುಹಿಸಲು ಕೆಲ ಸಂದೇಶಗಳು ಇಲ್ಲಿದೆ.

First published: