Kannada Rajyotsava: ಕಂಠೀರವ ಕ್ರೀಡಾಂಗಣದಲ್ಲಿ ಕನ್ನಡ ಡಿಂಡಿಮ; ಕನ್ನಡಾಂಬೆಗೆ ಪುಷ್ಪ ನಮನ ಸಲ್ಲಿಸಿದ ಸಿಎಂ ಯಡಿಯೂರಪ್ಪ

ಕನ್ನಡ ರಾಜ್ಯೋತ್ಸವದ ಆಚರಣೆಯ ಪ್ರಯುಕ್ತ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಸಮಾರಂಭದಲ್ಲಿ ರಾಷ್ಟ್ರಧ್ವಜದ ಜೊತೆಗೆ ಕನ್ನಡ ಬಾವುಟವನ್ನೂ ಹಾರಿಸಿ ಕನ್ನಡಾಂಬೆಗೆ ಪುಷ್ಪ ನಮನ ಸಲ್ಲಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಕ್ಕಳ ಮೇಳ - 2019 ನ್ನು ಉದ್ಘಾಟಿಸಿದರು. ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವ ಎಸ್.ಸುರೇಶ್ ಕುಮಾರ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

First published: