Srishaila: ಸುಕ್ಷೇತ್ರ ಶ್ರೀಶೈಲದಲ್ಲಿ ಮತ್ತೆ ಕನ್ನಡಿಗರ ಮೇಲೆ ದಾಳಿ; ಸರ್ಕಾರಿ ಬಸ್ ಚಾಲಕನ ಮೇಲೆ ಹಲ್ಲೆ

ಸುಕ್ಷೇತ್ರ ಶ್ರೀಶೈಲದಲ್ಲಿ ಮತ್ತೆ ಕನ್ನಡಿಗರ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ. ಕರ್ನಾಟಕದ ಸರ್ಕಾರಿ ಬಸ್ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ.

First published: