Rishab Shetty: ಧರ್ಮಸ್ಥಳದಲ್ಲಿ ಮಂಜುನಾಥನ ದರ್ಶನಕ್ಕೆ ಬಂದ ರಿಷಬ್ ಶೆಟ್ಟಿ; ಧರ್ಮಾಧಿಕಾರಿಗಳ ಆಶೀರ್ವಾದ ಪಡೆದ ದಂಪತಿ

ಕನ್ನಡದಲ್ಲಿ ಕಮಾಲ್ ಮಾಡಿದ ಬಳಿಕ ಬಹುಭಾಷೆಗಳಲ್ಲಿ ಮ್ಯಾಜಿಕ್ ಮಾಡಿದ ಕಾಂತಾರ ಚಿತ್ರ ಯಶಸ್ವಿಯಾಗಿ ಪ್ರದರ್ಶನ ಕಾಣುತ್ತಿದೆ. ನಟ, ನಿರ್ದೇಶಕ ರಿಷಬ್ ಶೆಟ್ಟಿ ಇದೀಗ ಕಾಂತಾರ ಚಿತ್ರದ ಯಶಸ್ಸಿನ ಖುಷಿಯಲ್ಲಿ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾರೆ.

First published: