ಗೋ ರಕ್ಷಣೆಗಾಗಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿ ಈ ಬಾರಿ ಬಜೆಟ್ನಲ್ಲಿ ಘೋಷಿಸಲಾಗಿದೆ. ಇದೊಂದು ರಾಜ್ಯದ ಜನರಿಗೆ, ಗೋ ಪ್ರೇಮಿಗಳಿಗೆ ಸಂತೋಷದ ಸುದ್ಧಿಯಾಗಿದೆ. ಬಜೆಟ್ನಲ್ಲಿ ಏನೇಲ್ಲಾ ಘೋಷಿಸಲಾಗಿದೆ ಎಂದು ತಿಳಿಯೋಣ.
2/ 7
ಗೋ ಸಂಪತ್ತಿನ ರಕ್ಷಣೆಗಾಗಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿ, ಗೋಶಾಲೆಗಳ ಸ್ಥಾಪನೆ, ಪುಣ್ಯಕೋಟಿ ದತ್ತು ಯೋಜನೆಯ ಅನುಷ್ಠಾನ ಹಾಗೂ 290 ಸಂಚಾರಿ ಪಶುಚಿಕಿತ್ಸಾಲಯಗಳ ಪ್ರಾರಂಭ ಸೇರಿದಂತೆ ವಿವಿಧ ಕ್ರಮಗಳನ್ನು ಕೈಗೊಳ್ಳಲಾಗಿದೆ.
3/ 7
ಚರ್ಮಗಂಟು ರೋಗವನ್ನು ತಡೆಗಟ್ಟಲು 1 ಕೋಟಿಗೂ ಹೆಚ್ಚು ಜಾನುವಾರುಗಳಿಗೆ ಲಸಿಕೆ ನೀಡಲಾಗಿದೆ. ಈ ಸೋಂಕಿನಿಂದ ಮರಣ ಹೊಂದಿದ ರಾಸುಗಳ ಮಾಲೀಕರಿಗೆ 55 ಕೋಟಿ ರೂ. ಪರಿಹಾರ ಮಂಜೂರು ಮಾಡಲಾಗಿದೆ.
4/ 7
ರಾಜ್ಯದ 9 ಲಕ್ಷ ಹಾಲು ಉತ್ಪಾದಕರಿಗೆ 1,067 ಕೋಟಿ ರೂ ಘೋಷಣೆ ಮಾಡಲಾಗಿದೆ. ಪ್ರೋತ್ಸಾಹಧನವನ್ನು ನೇರ ನಗದು ಪಾವತಿ ಮೂಲಕ ವರ್ಗಾವಣೆ ಮಾಡಲಾಗಿದೆ.
5/ 7
ರಾಜ್ಯದ 9 ಲಕ್ಷ ಹಾಲು ಉತ್ಪಾದಕರಿಗೆ 1,067 ಕೋಟಿ ರೂ ಘೋಷಿಸಿದ್ದಾರೆ. ಪ್ರೋತ್ಸಾಹ ಧನವನ್ನು ನೇರ ನಗದು ಪಾವತಿ ಮೂಲಕ ವರ್ಗಾವಣೆ ಮಾಡಲಾಗಿದೆ.
6/ 7
ಬಳ್ಳಾರಿ ಜಿಲ್ಲೆಯಲ್ಲಿ ದಿನಂಪ್ರತಿ 2 ಲಕ್ಷ ಲೀಟರ್ ಹಾಲು ಸಂಸ್ಕರಣಾ ಸಾಮರ್ಥ್ಯದ ಮೆಗಾಡೈರಿಯನ್ನು 100 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು.
7/ 7
ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯಡಿ 20,000 ಫಲಾನುಭವಿಗಳಿಗೆ 355 ಕೋಟಿ ರೂ. ಗಳ ವೆಚ್ಚದಲ್ಲಿ ಕುರಿ ಮತ್ತು ಮೇಕೆ ಘಟಕಗಳನ್ನು ಸ್ಥಾಪಿಸುವ ಯೋಜನೆ ಜಾರಿಗೊಳಿಸಲಾಗುತ್ತಿದೆ.
First published:
17
Karnataka Budget 2023: ಹಸುಗಳ ರಕ್ಷಣೆಗೆ ಬಜೆಟ್ನಲ್ಲಿ 55 ಕೋಟಿ ಮೀಸಲು, ಗೋಹತ್ಯೆ ನಿಷೇಧಕ್ಕೆ ಹೆಚ್ಚು ಒತ್ತು!