ಪೂಜೆ ಸಲ್ಲಿಕೆ ಬಳಿಕ ಮುಖ್ಯಂತ್ರಿಗಳು ನೇರವಾಗಿ ವಿಧಾನಸೌಧಕ್ಕೆ ತೆರಳಿದ್ದಾರೆ. ಆಂಜನೇಯ ದೇವಸ್ಥಾನದ ನಂತರ ಶ್ರೀಕಂಠೇಶ್ವರ ದೇಗುಲಕ್ಕೂ ಭೇಟಿ ಕೊಟ್ಟರು.
2/ 7
ಪೂಜೆ ಸಲ್ಲಿಕೆ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದ ಜನತೆ ಹೆಸರಿನಲ್ಲಿ ಆರ್ಚನೆ ಮಾಡಿಸಿದ್ದೇನೆ, ಇಡೀ ರಾಜ್ಯದ ಜನರಿಗೆ ಒಳ್ಳಯದಾಗಿಲಿ ಎಂದು ಪ್ರಾರ್ಥನೆ ಮಾಡಿದ್ದೇನೆ ಎಂದರು.
3/ 7
ಮುಖ್ಯಮಂತ್ರಿಗಳಿಗೆ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಸಾಥ್ ನೀಡಿದರು. ಎಲ್ಲರನ್ನ ಗಮನದಲ್ಲಿಟ್ಟುಕೊಂಡು ಬಜೆಟ್ ಮಂಡನೆ ಮಾಡ್ತಾರೆ. ಈ ಬಾರಿ ಬಜೆಟ್ ಬಹಳ ಅರ್ಥಪೂರ್ಣ ಆಗಿರುತ್ತೆ ಎಂದು ಕೋಟ ಶ್ರೀನಿವಾಸ್ ಪೂಜಾರಿ ಹೇಳಿದರು.
4/ 7
ಬುಡಕಟ್ಟು ಜನಾಂಗ, ವಿದ್ಯಾರ್ಥಿಗಳು, ಬಡವರು ಎಲ್ಲರನ್ನೂ ಗಮನದಲ್ಲಿ ಇಟ್ಟುಕೊಂಡು ಬಜೆಟ್ ಮಂಡನೆ ಆಗುತ್ತದೆ. ಯಾರೊಬ್ಬ ನಿರೀಕ್ಷೆಗಳನ್ನು ಸಹ ಈ ಬಾರಿ ಸಿಎಂ ಹುಸಿ ಮಾಡಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
5/ 7
ಚುನಾವಣಾ ಹಿನ್ನೆಲೆ ಸಿಎಂ ಬೊಮ್ಮಾಯಿ ಬಜೆಟ್ ಸಾಕಷ್ಟು ಕುತೂಹಲ ಮೂಡಿಸಿದೆ. ಈ ಬಜೆಟ್‌ನಲ್ಲಿ ಮಹಿಳೆಯರ ಮನಗೆಲ್ಲೋಕೆ ಬೊಮ್ಮಾಯಿ ಸರ್ಕಾರ ಪ್ಲಾನ್ ಮಾಡಿದೆ ಎನ್ನಲಾಗುತ್ತಿದೆ.
6/ 7
ಜೆಡಿಎಸ್ ಪಂಚರತ್ನ ಯಾತ್ರೆಯಲ್ಲಿ ಮಹಿಳಾ ಸ್ವಸಹಾಯ ಸಂಘಗಳ ಸಾಲಮನ್ನಾ ಮಾಡುವುದಾಗಿ ಘೋಷಣೆ ಮಾಡಿದೆ.
7/ 7
ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಗೃಹಲಕ್ಷ್ಮಿ ಯೋಜನೆ ಮೂಲಕ ಪ್ರತಿ ಮನೆ ಯಜಮಾನಿಗೆ ತಿಂಗಳಿಗೆ 2 ಸಾವಿರ ರೂಪಾಯಿ ಘೋಷಣೆ ಮಾಡಿದೆ. ಆದ್ದರಿಂದ ಬೊಮ್ಮಾಯಿ ಕೂಡಾ ಮಹಿಳೆಯರಿಗೆ ಬಿಗ್ ಗಿಫ್ಟ್ ನೀಡುವ ನಿರೀಕ್ಷೆ ಇದೆ.
First published:
17
Karnataka Budget 2023: ಬಜೆಟ್ ಮಂಡನೆಗೂ ಮುನ್ನ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ ಸಿಎಂ