CM Bommai Tests Positive: ಕೊರೊನಾ ಸೋಂಕಿಗೆ ತುತ್ತಾದ ಸಿಎಂ ಬಸವರಾಜ ಬೊಮ್ಮಾಯಿ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಈ ಬಗ್ಗೆ ಖುದ್ದು ಸಿಎಂ ಟ್ವೀಟ್ ಮಾಡುವ ಮೂಲಕ ದೃಢಪಡಿಸಿದ್ದಾರೆ.

First published: