ವಿದೇಶದಿಂದ ಮರಳಿದ ಸಿಎಂ ಬಿಎಸ್​ ಯಡಿಯೂರಪ್ಪ; ಕಮಲ ನಾಯಕರಿಂದ ಅದ್ಧೂರಿ ಸ್ವಾಗತ

ಸ್ವಿಟ್ಜರ್​​ಲ್ಯಾಂಡ್​​ನಲ್ಲಿ ನಡೆದ ವಿಶ್ವ ಆರ್ಥಿಕ ವಾರ್ಷಿಕ ಸಮ್ಮೇಳನವು ಮುಕ್ತಾಯವಾಗಿದ್ದು, ಇಂದು ಸಿಎಂ ಬಿ.ಎಸ್.ಯಡಿಯೂರಪ್ಪ ದಾವೋಸ್​​​ನಿಂದ ಭಾರತಕ್ಕೆ ವಾಪಸ್ ಆಗಿದ್ದಾರೆ. ವಿದೇಶ ಪ್ರವಾಸದಿಂದ ವಾಪಸ್ ಆದ ಬಿಎಸ್​​ವೈ ಅವರನ್ನು ಬಿಜೆಪಿ ನಾಯಕರು ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ.

First published: