ದೆಹಲಿಯಲ್ಲಿ ಸಿಎಂ ಆಯ್ಕೆಗೆ ಹಗ್ಗಜಗ್ಗಾಟ ನಡೆಯುತ್ತಿದೆ. ಸಿಎಂ ಆಗುವ ರೇಸ್ನಲ್ಲಿ ಸಿದ್ದರಾಮಯ್ಯ ಮುಂದಿದ್ದಾರೆ. ಆದ್ದರಿಂದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತವರು ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ರಾಮನಗರಕ್ಕೆ ಹೆಚ್ಚುವರಿ ಪೊಲೀಸ್ ತುಕಡಿ ನಿಯೋಜನೆ ಮಾಡಲಾಗಿದೆ. ಯಾವುದೇ ಪ್ರತಿಭಟನೆ ನಡೆಸದಂತೆ ಬೆಂಬಲಿಗರಿಗೆ ಡಿ.ಕೆ ಬ್ರದರ್ಸ್ ಸೂಚನೆಯನ್ನೂ ಕೊಟ್ಟಿದ್ದಾರಂತೆ.