Free Bus Ride for Women: ಉಚಿತ ಬಸ್ ಪ್ರಯಾಣಕ್ಕೆ ದಿನಗಣನೆ ಶುರು; ಮಾರ್ಗಸೂಚಿಯಲ್ಲಿ ಏನೆಲ್ಲಾ ಷರತ್ತುಗಳು ಇರಲಿದೆ ಗೊತ್ತಾ?
ಏನೆಲ್ಲಾ ಷರತ್ತುಗಳನ್ನು ವಿಧಿಸಲಿದ್ದಾರೆ ಎಂಬ ಕುತೂಹಲ ಜನರನ್ನು ಕಾಡುತ್ತಿದೆ. ಮಹಿಳೆಯರಿಗೆ ಉಚಿತ ಪ್ರಯಾಣ ಇರುವುದರಿಂದ ಎಲ್ಲಾ ಬಸ್ನಲ್ಲಿ ಪ್ರಯಾಣಿಸಲು ಅವಕಾಶ ಇರುವುದಿಲ್ಲ ಎನ್ನಲಾಗಿದೆ.
ಬೆಂಗಳೂರು: ರಾಜ್ಯದಲ್ಲಿ ಫ್ರೀ ಬಸ್ ಸ್ಕೀಮ್ಗೆ ದಿನಗಣನೆ ಶುರುವಾಗಿದೆ. ಯೋಜನೆ ಜಾರಿಗೆ ಬೇಕಾದ ಸಕಲ ತಯಾರಿಗಳನ್ನು ಸರ್ಕಾರ ಮಾಡಿಕೊಳ್ಳುತ್ತಿದೆ.
2/ 7
ಸಾರಿಗೆ ಇಲಾಖೆಗೆ ಯೋಜನೆಗೆ ಸಂಬಂಧಿಸಿದಂತೆ ಅಗತ್ಯವಿರುವ ಮಾರ್ಗಸೂಚಿ ಹಾಗೂ ಷರತ್ತುಗಳನ್ನು ಸಿದ್ಧ ಪಡಿಸಿಕೊಳ್ಳಲು ಸಿಎಂ ಸಿದ್ದರಾಮಯ್ಯ ಅವರು ಸೂಚನೆ ನೀಡಿದ್ದಾರೆ.
3/ 7
ಶೀಘ್ರದ್ಲಲೇ ಯೋಜನೆಯ ಷರತ್ತು ಹಾಗೂ ನಿರ್ಬಂಧಗಳನ್ನು ಪ್ರತ್ಯೇಕ ಮಾರ್ಗಸೂಚಿಗಳನ್ನು ಹೊರಡಿಸಲಾಗುತ್ತದೆ. ಎರಡು ದಿನಗಳಲ್ಲಿ ಉಚಿತ ಬಸ್ ಪ್ರಯಾಣ ಮಾರ್ಗಸೂಚಿ ಸರ್ಕಾರದ ಕೈ ಸೇರುವ ನಿರೀಕ್ಷೆ ಇದೆ.
4/ 7
ಏನೆಲ್ಲಾ ಷರತ್ತುಗಳನ್ನು ವಿಧಿಸಲಿದ್ದಾರೆ ಎಂಬ ಕುತೂಹಲ ಜನರನ್ನು ಕಾಡುತ್ತಿದೆ. ಮಹಿಳೆಯರಿಗೆ ಉಚಿತ ಪ್ರಯಾಣ ಇರುವುದರಿಂದ ಎಲ್ಲಾ ಬಸ್ನಲ್ಲಿ ಪ್ರಯಾಣಿಸಲು ಅವಕಾಶ ಇರುವುದಿಲ್ಲ ಎನ್ನಲಾಗಿದೆ.
5/ 7
ಸರ್ಕಾರಿ ಬಸ್ನಲ್ಲಿ ಪ್ರಯಾಣ ಮಾಡಲು ಮಹಿಳೆಯರಿಗೆ ಪ್ರತ್ಯೇಕ ಬಸ್ ಪಾಸ್ ವ್ಯವಸ್ಥೆ ಮಾಡಲಾಗುತ್ತದೆ. ಆದರೆ ಈ ಯೋಜನೆಗೆ ಅರ್ಜಿ ಸಲ್ಲಿಕೆ ಮಾಡುವ ಅಗತ್ಯ ಇರುವುದಿಲ್ಲ ಹಾಗೂ ರಾಜ್ಯ ಗಡಿಯೊಳಗೆ ಮಾತ್ರ ಉಚಿತ ಪ್ರಯಾಣಕ್ಕೆ ಅವಕಾಶ ಇರಲಿದೆ ಎನ್ನಲಾಗಿದೆ.
6/ 7
ಐಷಾರಾಮಿ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ನಿರ್ಬಂಧ ಇರಲಿದೆ. ಕರ್ನಾಟಕ ನಾಗರೀಕರಿಗೆ ಮಾತ್ರ ಈ ಯೋಜನೆ ಲಭ್ಯವಾಗಲಿದ್ದು, ಪಾಸ್ ಪಡೆದುಕೊಳ್ಳಲು ಆಧಾರ್ ಕಾರ್ಡ್ ಕಡ್ಡಾಯ ಮಾಡುವ ನಿರೀಕ್ಷೆ ಇದೆ.
7/ 7
ಎಲ್ಲಾ ಪ್ರೀಮಿಯಂ ಬಸ್ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಇರಲಿದೆ. ಈ ಎಲ್ಲಾ ಅಂಶಗಳೊಂದಿಗೆ ಇನ್ನು ಕೆಲವು ನಿರ್ಬಂಧಗಳು ಮಾರ್ಗಸೂಚಿಯಲ್ಲಿ ಇರುವ ಸಾಧ್ಯತೆ ಇದೆ. ಈ ಕುರಿತಂತೆ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಜೂನ್ ತಿಂಗಳ ಮೊದಲ ವಾರದಿಂದಲೇ ಯೋಜನೆ ಜಾರಿ ಆಗಿರುವ ನಿರೀಕ್ಷೆ.
First published:
17