Election Result 2023: ಮನೆಯಲ್ಲಿ ಸಾವು; ದುಃಖದ ನಡುವೆಯೂ ಮತ ಎಣಿಕಾ ಕೇಂದ್ರಕ್ಕೆ ಬಂದ ಕಾಂಗ್ರೆಸ್ ಅಭ್ಯರ್ಥಿ

ಮನೆಯಲ್ಲಿ ಸಾವು ಆಗಿದ್ದರೂ ಕಾಂಗ್ರೆಸ್ ಅಭ್ಯರ್ಥಿ ರಾಜಾ ವೆಂಕಟಪ್ಪ ನಾಯಕ್ ಇಂದು ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿದ್ದಾರೆ.

First published:

 • 17

  Election Result 2023: ಮನೆಯಲ್ಲಿ ಸಾವು; ದುಃಖದ ನಡುವೆಯೂ ಮತ ಎಣಿಕಾ ಕೇಂದ್ರಕ್ಕೆ ಬಂದ ಕಾಂಗ್ರೆಸ್ ಅಭ್ಯರ್ಥಿ

  ಸುರಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ರಾಜಾ ವೆಂಕಟಪ್ಪ ನಾಯಕ್ ಅವರ ಸೋದರ ಪುತ್ರ ಶುಕ್ರವಾರ ನಿಧನರಾಗಿದ್ದಾರೆ.

  MORE
  GALLERIES

 • 27

  Election Result 2023: ಮನೆಯಲ್ಲಿ ಸಾವು; ದುಃಖದ ನಡುವೆಯೂ ಮತ ಎಣಿಕಾ ಕೇಂದ್ರಕ್ಕೆ ಬಂದ ಕಾಂಗ್ರೆಸ್ ಅಭ್ಯರ್ಥಿ

  ಇಂದು ಸಂಜೆ ಸೋದರ ಪುತ್ರ ರೂಪಕುಮಾರ್ ಅಂತ್ಯಕ್ರಿಯೆ ನಡೆಯಲಿದೆ. ಮನೆಯಲ್ಲಿ ಸೂತಕದ ವಾತಾವರಣ ನಿರ್ಮಾಣವಾಗಿದೆ.

  MORE
  GALLERIES

 • 37

  Election Result 2023: ಮನೆಯಲ್ಲಿ ಸಾವು; ದುಃಖದ ನಡುವೆಯೂ ಮತ ಎಣಿಕಾ ಕೇಂದ್ರಕ್ಕೆ ಬಂದ ಕಾಂಗ್ರೆಸ್ ಅಭ್ಯರ್ಥಿ

  ದುಃಖದ ನಡುವೆಯೂ ಮತ ಎಣಿಕೆ ಕೇಂದ್ರಕ್ಕೆ ಆಗಮಿಸಿ ಕಾರ್ಯಕರ್ತರನ್ನು ಹುರಿದುಂಬಿಸುತ್ತಿದ್ದಾರೆ.

  MORE
  GALLERIES

 • 47

  Election Result 2023: ಮನೆಯಲ್ಲಿ ಸಾವು; ದುಃಖದ ನಡುವೆಯೂ ಮತ ಎಣಿಕಾ ಕೇಂದ್ರಕ್ಕೆ ಬಂದ ಕಾಂಗ್ರೆಸ್ ಅಭ್ಯರ್ಥಿ

  ಸುರಪುರ ವಿಧಾನಸಭಾ ಕ್ಷೇತ್ರದಿಂದ ಬಿಜೆಪಿಯಿಂದ ಹಾಲಿ ಶಾಸಕ ರಾಜುಗೌಡ ಕಣದಲ್ಲಿದ್ದಾರೆ. ರಾಜುಗೌಡ ಪರವಾಗಿ ನಟ ಸುದೀಪ್ ಪ್ರಚಾರ ನಡೆಸಿದ್ದರು.

  MORE
  GALLERIES

 • 57

  Election Result 2023: ಮನೆಯಲ್ಲಿ ಸಾವು; ದುಃಖದ ನಡುವೆಯೂ ಮತ ಎಣಿಕಾ ಕೇಂದ್ರಕ್ಕೆ ಬಂದ ಕಾಂಗ್ರೆಸ್ ಅಭ್ಯರ್ಥಿ

  ಇನ್ನು ಚುನಾವಣೆ ಘೋಷಣೆಯಾದ ದಿನದಿಂದಲೂ ಸುರಪುರ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿದೆ.

  MORE
  GALLERIES

 • 67

  Election Result 2023: ಮನೆಯಲ್ಲಿ ಸಾವು; ದುಃಖದ ನಡುವೆಯೂ ಮತ ಎಣಿಕಾ ಕೇಂದ್ರಕ್ಕೆ ಬಂದ ಕಾಂಗ್ರೆಸ್ ಅಭ್ಯರ್ಥಿ

  ಸುರಪುರ ವಿಧಾನಸಭಾ ಕ್ಷೇತ್ರದಲ್ಲಿ ಕಲ್ಲು ತೂರಾಟ ಸಹ ನಡೆದಿತ್ತು. ಈ ಸಂಬಂಧ ಪ್ರಕರಣ ಸಹ ದಾಖಲಾಗಿತ್ತು.

  MORE
  GALLERIES

 • 77

  Election Result 2023: ಮನೆಯಲ್ಲಿ ಸಾವು; ದುಃಖದ ನಡುವೆಯೂ ಮತ ಎಣಿಕಾ ಕೇಂದ್ರಕ್ಕೆ ಬಂದ ಕಾಂಗ್ರೆಸ್ ಅಭ್ಯರ್ಥಿ

  ಸದ್ಯ ಮತ ಎಣಿಕೆ ಆರಂಭಗೊಂಡಿದ್ದು, ರಾಜಾ ವೆಂಕಟಪ್ಪ ನಾಯಕ್ ಮುನ್ನಡೆ ಕಾಯ್ದು ಕೊಂಡಿದ್ದಾರೆ.

  MORE
  GALLERIES