ವಿರೋಧಿಗಳು ಅದೆಷ್ಟೇ ಅಪಪ್ರಚಾರ ಮಾಡಬಹುದು, ಆದರೆ ಕಾಂಗ್ರೆಸ್ ಪಕ್ಷಕ್ಕೆ ಐಕ್ಯತೆ, ಏಕತೆ, ಒಗ್ಗಟ್ಟುಗಳೇ ಶಕ್ತಿ. ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಈ ಇಬ್ಬರು ನಾಯಕರ ಶಕ್ತಿಯೇ ವಿರೋಧಿಗಳ ನಿದ್ದೆಗೆಡಿಸಿದೆ. ಮುಂದೆ ಶಾಶ್ವತವಾಗಿ ನಿದ್ದೆಗೆಡಿಸಲಿದೆ. ಜನನಾಯಕ + ಸಂಘಟನಾ ಚತುರ = ಅಭೂತಪೂರ್ವ ಯಶಸ್ಸು ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.