Karnataka Elations: ಹಳೇ ಮೈಸೂರು ಭಾಗದಲ್ಲಿ ಕಮಲ ಅರಳಿಸಲು ಅಮಿತ್ ಶಾ ಮಾಸ್ಟರ್​ ಪ್ಲಾನ್!

ರಾಜ್ಯ ಚುನಾವಣೆ ಸಮೀಪಿಸುತ್ತಿದ್ದು, ರಾಜಕೀಯ ವಲಯವು ನಾನಾ ಬೆಳವಣಿಗೆಗಳಿಗೆ ಸಾಕ್ಷಿಯಾಗುತ್ತಿದೆ. ಟಿಕೆಟ್​ ಘೋಷಣೆ ಬೆನ್ನಲ್ಲೇ ಆರಂಭವಾದ ಬಂಡಾಯ ಹಾಗೂ ಪಕ್ಷಾಂತರ ಪರ್ವ ಕೊಂಚ ಕುಗ್ಗಿದೆ. ಸದ್ಯ ಎಲ್ಲಾ ಪಕ್ಷಗಳು ಚುನಾವಣೆಯಲ್ಲಿ ಗೆಲ್ಲುವ ರಣತಂತ್ರ ರೂಪಿಸುತ್ತಿವೆ. ಹೀಗಿರುವಾಗ ಹಳೇ ಮೈಸೂರು ಭಾಗವನ್ನು ಬಿಜೆಪಿ ತೆಕ್ಕೆಗೆ ಸೇರಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾಸ್ಟರ್ ಪ್ಲಾನ್ ಹೆಣೆದಿದ್ದಾರೆ.

First published:

  • 16

    Karnataka Elations: ಹಳೇ ಮೈಸೂರು ಭಾಗದಲ್ಲಿ ಕಮಲ ಅರಳಿಸಲು ಅಮಿತ್ ಶಾ ಮಾಸ್ಟರ್​ ಪ್ಲಾನ್!

    ಹೌದು ಹಳೇ ಸದ್ಯ ಕೇಸರಿ ಪಾಳಯದ ಕಣ್ಣು ಹಳೇ ಮೈಸೂರು ಮೇಲಿದೆ. ಇದನ್ನು ಹೇಗಾದರೂ ಮಾಡಿ ಗೆಲ್ಲಬೇಕೆಂದು ಬಿಜೆಪಿ ಪಣ ತೊಟ್ಟಿದ್ದು, ಅದರ ಈ ಗುರಿಗೆ ಬಲ ನೀಡಲು ಅಮಿತ್ ಶಾ ರಣತಂತ್ರ ಹೆಣೆದಿದ್ದಾರೆ.

    MORE
    GALLERIES

  • 26

    Karnataka Elations: ಹಳೇ ಮೈಸೂರು ಭಾಗದಲ್ಲಿ ಕಮಲ ಅರಳಿಸಲು ಅಮಿತ್ ಶಾ ಮಾಸ್ಟರ್​ ಪ್ಲಾನ್!

    ಮೈಸೂರು-ಚಾಮರಾಜನಗರ ಭಾಗದಲ್ಲಿ ಎರಡು ದಿನಗಳ ಕಾಲ ಅಮಿತ್ ಶಾ ಪ್ರವಾಸ ಮಾಡಲಿದ್ದಾರೆ. ಈ ನಿಟ್ಟಿನಲ್ಲಿ ಇಂದು ಮೈಸೂರಿಗೆ ಅಮಿತ್ ಶಾ ಆಗಮಿಸಲಿದ್ದಾರೆ.

    MORE
    GALLERIES

  • 36

    Karnataka Elations: ಹಳೇ ಮೈಸೂರು ಭಾಗದಲ್ಲಿ ಕಮಲ ಅರಳಿಸಲು ಅಮಿತ್ ಶಾ ಮಾಸ್ಟರ್​ ಪ್ಲಾನ್!

    ಇಂದು ಹಾಗೂ ನಾಳೆ ಹೀಗೆ 2 ದಿನಗಳ ಕಾಲ ಅಮಿತ್ ಶಾ ಮೈಸೂರು-ಚಾಮರಾಜನಗರ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಹೀಗಾಗಿ ಇಂದು ರಾತ್ರಿ 9:30ಕ್ಕೆ ಮೈಸೂರಿನ ಮಂಡಕಳ್ಳಿ ವಿಮಾನ ನಿಲ್ದಾಣಕ್ಕೆ ಅವರು ಆಗಮಿಸಲಿದ್ದಾರೆ.

    MORE
    GALLERIES

  • 46

    Karnataka Elations: ಹಳೇ ಮೈಸೂರು ಭಾಗದಲ್ಲಿ ಕಮಲ ಅರಳಿಸಲು ಅಮಿತ್ ಶಾ ಮಾಸ್ಟರ್​ ಪ್ಲಾನ್!

    ಇಂದು ರಾತ್ರಿ ರ್ಯಾಡಿಸನ್ ಬ್ಲೂ ಹೋಟೆಲ್​ನಲ್ಲಿ ವಾಸ್ತವ್ಯ ಹೂಡಲಿರುವ ಅಮಿತ್ ಶಾ ಏಪ್ರಿಲ್ 24ರಂದು ಬೆಳಿಗ್ಗೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಲಿದ್ದಾರೆ.

    MORE
    GALLERIES

  • 56

    Karnataka Elations: ಹಳೇ ಮೈಸೂರು ಭಾಗದಲ್ಲಿ ಕಮಲ ಅರಳಿಸಲು ಅಮಿತ್ ಶಾ ಮಾಸ್ಟರ್​ ಪ್ಲಾನ್!

    ನಾಡಿನ ಅಧಿದೇವತೆ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆಯಲಿರುವ ಅಮಿತ್ ಶಾ, ಇದಾದ ಬಳಿಕ ಬಳಿಕ ಚಾಮರಾಜನಗರದತ್ತ ತೆರಳಲಿದ್ದಾರೆ.

    MORE
    GALLERIES

  • 66

    Karnataka Elations: ಹಳೇ ಮೈಸೂರು ಭಾಗದಲ್ಲಿ ಕಮಲ ಅರಳಿಸಲು ಅಮಿತ್ ಶಾ ಮಾಸ್ಟರ್​ ಪ್ಲಾನ್!

    ಚಾಮರಾಜನಗರ ಕ್ಯಾಂಪೇನ್ ಬಳಿಕ ಗುಂಡ್ಲುಪೇಟೆಯಲ್ಲಿ ರೋಡ್ ಶೋ ನಲ್ಲಿ ಭಾಗಿಯಾಗಿ ಅಲ್ಲೂ ಬಿಜೆಪಿ ಪರ ಮತಯಾಚನೆ ನಡೆಸಲಿದ್ದಾರೆ.

    MORE
    GALLERIES