Madrasa: ಉತ್ತರ ಪ್ರದೇಶದ ಮಾದರಿಯಲ್ಲಿ ರಾಜ್ಯದಲ್ಲಿಯೂ ರಚನೆಯಾಗುತ್ತಾ ಮದರಸಾ ಶಿಕ್ಷಣ ಮಂಡಳಿ?; ಇಂದು ಮಹತ್ವದ ಸಭೆ

ಉತ್ತರ ಪ್ರದೇಶ, ಉತ್ತರಾಖಂಡ್​ ಮಾದರಿಯಲ್ಲಿ ಮದರಸಾಗಳ ನಿಯಂತ್ರಣ ಮಾಡಲು ಸರ್ಕಾರ ಮುಂದಾಗಿದೆ.ಈ ಸಂಬಂಧ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸಂಜೆ 4.30ಕ್ಕೆ ಸಭೆ ಕರೆದಿದ್ದಾರೆ.

First published: