ACBಗೆ ಬಾಗಿಲು ಎಳೆದ ರಾಜ್ಯ ಸರ್ಕಾರ; ಬಾಕಿ ಪ್ರಕರಣಗಳು ಲೋಕಾಯುಕ್ತಕ್ಕೆ ವರ್ಗಾವಣೆ

ಕರ್ನಾಟಕ ಉಚ್ಚ ನ್ಯಾಯಾಲಯ ಆದೇಶದ ಹಿನ್ನೆಲೆ ಭ್ರಷ್ಟಾಚಾರ ನಿಗ್ರಹ ದಳವನ್ನು ರದ್ದುಗೊಳಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶವನ್ನು ಹೊರಡಿಸಿದೆ. ಸೆಪ್ಟೆಂಬರ್ 8 2022ರಂದು ನ್ಯಾಯಾಲಯ ಆದೇಶ ಪ್ರಕಟಿಸಿತ್ತು.

First published: