ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕವೂ ಸಾರಿಗೆ ಇಲಾಖೆ ಸಿಬ್ಬಂದಿ ಮುಷ್ಕರವನ್ನು ಹಿಂಪಡೆಯಲು ನಿರಾಕರಿಸಿದ್ದರು. ಸರ್ಕಾರ ಕೇವಲ ಶೇಕಡಾ 10ರಷ್ಟು ವೇತನ ಹೆಚ್ಚಳಕ್ಕೆ ಮಾತ್ರ ಸಮ್ಮತಿಸಿತ್ತು. ಆದರೆ ಸಾರಿಗೆ ಇಲಾಖೆ ನೌಕರರು ತಮ್ಮ ಪಟ್ಟು ಸಡಿಲಿಸದ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಶೇಕಡಾ 15ರಷ್ಟು ಹೆಚ್ಚಿಸುವುದಾಗಿ ಸಾರಿಗೆ ನೌಕರರು ಭರವಸೆ ನೀಡಿದ್ದರು. (ಸಾಂದರ್ಭಿಕ ಚಿತ್ರ)