Chikmagalur Rain: ಚಿಕ್ಕಮಗಳೂರು ಭಾಗದಲ್ಲಿ ಭಾರೀ ಮಳೆ; ಇಲ್ಲಿವೆ ರಮಣೀಯ ಚಿತ್ರಗಳು
ಚಿಕ್ಕಮಗಳೂರು ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಆಗುತ್ತಿದೆ. ಮೂಡಿಗೆರೆ, ಕೊಟ್ಟಿಗೆಹಾರ, ಚಾರ್ಮಾಡಿ ಘಾಟಿ, ಕುದುರೆಮುಖ, ಕೆರೆಕಟ್ಟೆ ಭಾಗದಲ್ಲಿ ಧಾರಾಕಾರ ಮಳೆ ಆಗುತ್ತಿದೆ.
ಶೃಂಗೇರಿ, ಕೊಪ್ಪ, ಎನ್.ಆರ್.ಪುರ ಭಾಗದಲ್ಲಿ ಸಾಧಾರಣ ಮಳೆ ಆಗಿದೆ. ತುಂಗಾ, ಭದ್ರಾ, ಹೇಮಾವತಿ ನದಿಗಳು ಮೈದುಂಬಿ ಹರಿಯುತ್ತಿವೆ. ಮಳೆಯ ಫೋಟೋಗಳು ಇಲ್ಲಿವೆ. (ಚಿತ್ರ: ವಿರೇಶ್ ಎಚ್ಜಿ ಚಿಕ್ಕಮಗಳೂರು)