Second PUC Exam 2022: ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ

2nd PU Exam TimeTable : ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳ ದಿನಾಂಕವನ್ನು ಕರ್ನಾಟಕ ಪಿಯು ಬೋರ್ಡ್ ಪ್ರಕಟಿಸಿದೆ. ಏಪ್ರಿಲ್ 16ರಿಂದ ಮೇ 6ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದೆ. ದಿನಬಿಟ್ಟು ದಿನ ಪರೀಕ್ಷೆ ನಡೆಯಲಿರುವುದರಿಂದ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ.

First published: