ಪ್ರಥಮ ಮತ್ತು ದ್ವಿತೀಯ ಪಿಯು ಮಧ್ಯ ವಾರ್ಷಿಕ ಪರೀಕ್ಷೆ ಸಮಯ ಬದಲಾವಣೆ

ರಾಜ್ಯದಲ್ಲಿ ಅಕಾಲಿಕ ಮಳೆಯಾಗುತ್ತಿರುವ ಹಿನ್ನಲೆ ವಿದ್ಯಾರ್ಥಿಗಳಿಗೆ ತೊಂದರೆಯಾಬಾರದು ಎಂಬ ಉದ್ದೇಶದಿಂದ ಕರ್ನಾಟಕ ಪದವಿ ಪೂರ್ವ ಶಿಕ್ಷಣ (Karnataka PU Board ) ಇಲಾಖೆ ಪ್ರಥಮ ಮತ್ತು ದ್ವಿತೀಯ ಪಿಯುಸಿ ಮಧ್ಯವಾರ್ಷಿಕ ಪರೀಕ್ಷೆ ಸಮಯವನ್ನು ಬದಲಾವಣೆ ಮಾಡಿ ಆದೇಶ ಹೊರಡಿಸಿದೆ.

First published: