ಏಪ್ರಿಲ್ 21ರಿಂದ ರಾಜ್ಯದಲ್ಲಿ ಮೂರು ದಿನ ವ್ಯಾಪಕ ಮಳೆಯಾಗಲಿದೆ ಎಂದು ಮುನ್ಸೂಚನೆಯನ್ನು ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ, ಚಿಕ್ಕಮಗಳೂರು, ತುಮಕೂರು, ಚಿತ್ರದುರ್ಗ, ಕೊಡಗು, ಶಿವಮೊಗ್ಗದಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.