Karnataka Monsoon 2021: ಶಿವಮೊಗ್ಗ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಹಾಸನದಲ್ಲಿ ಕಳೆದ ಒಂದು ವಾರದಿಂದ ಬಿಡದೇ ಮಳೆಯಾಗುತ್ತಿದೆ. ಇದರಿಂದ ಅನೇಕ ಕಡೆ ಗುಡ್ಡ ಕುಸಿದಿದ್ದು, ರಸ್ತೆ ಸಂಪರ್ಕವೂ ಕಡಿತಗೊಂಡಿದೆ. ಒಂದು ವಾರದಿಂದ ವಿದ್ಯುತ್ ಸಂಪರ್ಕವಿಲ್ಲದೆ ಜನರು ಪರದಾಡುವಂತಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದ ಅನೇಕರ ಜಮೀನುಗಳು ಮುಳುಗಿವೆ
2/ 33
ಉತ್ತರ ಕನ್ನಡದ ಸಿದ್ಧಾಪುರದಲ್ಲಿ ಹರಿಯುತ್ತಿರುವ ವರದಾ ನದಿಯ ಅಬ್ಬರ
3/ 33
ಸಿದ್ಧಾಪುರದಲ್ಲಿ ಮಳೆಯಿಂದ ಅವಾಂತರ
4/ 33
ಉತ್ತರ ಕನ್ನಡದ ಮಳೆ
5/ 33
ಉತ್ತರ ಕನ್ನಡದಲ್ಲಿ ಮಳೆಯಿಂದ ಹಸಿರಾದ ಬೆಟ್ಟ ಗುಡ್ಡಗಳು
6/ 33
ಚಿಕ್ಕಮಗಳೂರಿನಲ್ಲಿ ಗುಡ್ಡ ಕುಸಿದು ಅವಾಂತರ ಸೃಷ್ಟಿ
7/ 33
ಕರ್ನಾಟಕದಲ್ಲಿ ಭಾರೀ ಮಳೆ ಸುರಿಯುತ್ತಿರುವುದರಿಂದ ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ.
8/ 33
ಚಿಕ್ಕಮಗಳೂರಿನಲ್ಲಿ ಭೂಕುಸಿತ
9/ 33
ಇಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಹೀಗಾಗಿ, ರೆಡ್ ಅಲರ್ಟ್ ಘೋಷಿಸಲಾಗಿದೆ.
10/ 33
ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರಿನಲ್ಲೂ ಇಂದು ಮಳೆ ಹೆಚ್ಚಾಗಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
11/ 33
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ಈ ಬಾರಿ ದಾಖಲೆಯ ಮಳೆಯಾಗಿದೆ. ಕಳೆದೊಂದು ವಾರದಿಂದ ಸುರಿಯುತ್ತಿರುವ ಮಳೆ ಇನ್ನೂ ನಿಂತಿಲ್ಲ.
12/ 33
ಹೊಸನಗರ ತಾಲೂಕಿನಲ್ಲಿ ಕಳೆದ ಒಂದು ವಾರದ ಹಿಂದೆ ಶುರುವಾದ ಮಳೆ ಇನ್ನೂ ನಿಂತಿಲ್ಲ. ಈ ಬಾರಿ ಹೊಸನಗರದಲ್ಲಿ ವಾಡಿಕೆಗಿಂತ ಅದಿಕ ಮಳೆಯಾಗಿದ್ದು, 320 ಮಿ.ಮೀ. ಮಳೆ ದಾಖಲಾಗಿದೆ.
13/ 33
ಹೊಸನಗರ ಮತ್ತು ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ ವಿಪರೀತವಾಗಿರುವುದರಿಂದ ಜೋಗ ಜಲಪಾತಕ್ಕೆ ಕಳೆ ಬಂದಿದೆ. ಲಿಂಗನಮಕ್ಕಿ ಜಲಾಶಯದ ಒಳಹರಿವು ಹೆಚ್ಚಾಗಿದ್ದು, ಜೋಗದಲ್ಲಿ ನೀರು ಧುಮ್ಮಿಕ್ಕುತ್ತಿದೆ.
14/ 33
ಮಹಾರಾಷ್ಟ್ರದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಇದರಿಂದ ಕಳೆದ ವರ್ಷದಂತೆ ಈ ವರ್ಷವೂ ಕೃಷ್ಣಾ ನದಿ ದಂಡೆಯ ಗ್ರಾಮಗಳಲ್ಲಿ ಪ್ರವಾಹದ ಭೀತಿ ಎದುರಾಗಿದೆ.
15/ 33
ಕೃಷ್ಣಾ ನದಿ ತೀರದ ಗ್ರಾಮಗಳ ಜನರನ್ನು ಸುರಕ್ಷಿತ ಸ್ಥಳಗಳಿಗೆ ಶಿಫ್ಟ್ ಮಾಡಲು ರಕ್ಷಣಾ ತಂಡಗಳನ್ನು ಈಗಾಗಲೇ ಕಳುಹಿಸಲಾಗಿದೆ,
16/ 33
ಯಾದಗಿರಿಯಲ್ಲಿ ಪ್ರವಾಹವನ್ನು ಎದುರಿಸಲು ಎಲ್ಲ ರೀತಿಯ ಸಿದ್ಧತೆಗಳನ್ನೂ ಮಾಡಿಕೊಳ್ಳಲಾಗುತ್ತಿದೆ.
17/ 33
ಧಾರವಾಡದಲ್ಲಿ ಸುರಿದ ಮಳೆಯಿಂದ ಕೆರೆ ಒಡೆದು, ನುಗ್ಗಿದ ನೀರು
18/ 33
ಶಿವಮೊಗ್ಗದಲ್ಲಿ ಸುರಿದ ಮಳೆ
19/ 33
ಕಲಬುರ್ಗಿಯಲ್ಲಿ ಸುರಿಯುತ್ತಿರುವ ಮಳೆ
20/ 33
ಕೃಷ್ಣಾ ನದಿ ತೀರದಲ್ಲಿ ಮಳೆ ಅಬ್ಬರ
21/ 33
ಮಲೆನಾಡಿನಲ್ಲಿ ಮಳೆಯ ಅಬ್ಬರ
22/ 33
ಮಲೆನಾಡಿನಲ್ಲಿ ಮಳೆಯ ಅವಾಂತರ
23/ 33
ಮಳೆಯಿಂದ ತುಂಬಿರುವ ನದಿಗಳು
24/ 33
ಚಿಕ್ಕಮಗಳೂರಿನಲ್ಲಿ ಮಳೆಗೆ ಕುಸಿದು ಬಿದ್ದ ಮನೆ
25/ 33
ಕಾಫಿನಾಡಿನಲ್ಲಿ ರಸ್ತೆಗೆ ಉರುಳಿ ಬಿದ್ದ ಮರ
26/ 33
ಕಾಫಿನಾಡಿನಲ್ಲಿ ಕುಸಿದ ಮನೆ
27/ 33
ಚಿಕ್ಕಮಗಳೂರಿನಲ್ಲಿ ರಸ್ತೆಗೆ ಉರುಳಿದ ಮರ
28/ 33
ಹೊಸನಗರದ ನಗರದ ಬಳಿ ಧರೆಗುರುಳಿದ ಮರ
29/ 33
ಧಾರವಾಡದಲ್ಲಿ ಒಡೆದ ಕೆರೆ
30/ 33
ಮಳೆಯಿಂದ ರಸ್ತೆ ಮುಳುಗಿ ಮಡಿಕೇರಿಯಲ್ಲಿ ಜನಜೀವನ ಅಸ್ತವ್ಯಸ್ತ
ಹೊಸನಗರ ಮತ್ತು ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ ವಿಪರೀತವಾಗಿರುವುದರಿಂದ ಜೋಗ ಜಲಪಾತಕ್ಕೆ ಕಳೆ ಬಂದಿದೆ. ಲಿಂಗನಮಕ್ಕಿ ಜಲಾಶಯದ ಒಳಹರಿವು ಹೆಚ್ಚಾಗಿದ್ದು, ಜೋಗದಲ್ಲಿ ನೀರು ಧುಮ್ಮಿಕ್ಕುತ್ತಿದೆ.