Rain Update: ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ; ಚಾಮರಾಜನಗರದಲ್ಲಿ ಸಿಡಿಲು ಬಡಿದು ಹಸು ಸಾವು
ಬೆಂಗಳೂರು ಮಾತ್ರವಲ್ಲದೇ ಮಂಡ್ಯ, ಚಾಮರಾಜನಗರ, ಮಂಗಳೂರು, ಉಡುಪಿ ಸೇರಿದಂತೆ ರಾಜ್ಯದ ಹಲವೆಡೆ ವರುಣ ಆರ್ಭಟಿಸಿದ್ದಾನೆ. ಮಂಡ್ಯದಲ್ಲಿ ಒಂದುಗಂಟೆಗಳ ಕಾಲ ಸಿಡಿಲು ಗುಡುಗಿನ ಮಳೆ ಸುರಿದಿದೆ.
ಬಿಸಿಲಿನಿಂದ ಕಂಗೆಟ್ಟಿದ್ದ ಸಿಲಿಕಾನ್ ಸಿಟಿ ಜನರಿಗೆ ಇಂದು ವರುಣ ದೇವ ತಂಪೆರೆದಿದ್ದಾನೆ. ಕಳೆದೊಂದು ವಾರದಿಂದ ಬೆಂಗಳೂರಿನಲ್ಲಿ ಬಿಸಿಲಿನ ಝಳಕ್ಕೆ ಜನರು ತತ್ತರಿಸಿದ್ದರು. ಇಂದು ಸಂಜೆ ವೇಳೆ ಸುರಿದ ಮಳೆ ಸಿಂಚನ ಮುದ ನೀಡಿದೆ.
2/ 8
ಬೆಂಗಳೂರು ಮಾತ್ರವಲ್ಲದೇ ಮಂಡ್ಯ, ಚಾಮರಾಜನಗರ, ಮಂಗಳೂರು, ಉಡುಪಿ ಸೇರಿದಂತೆ ರಾಜ್ಯದ ಹಲವೆಡೆ ವರುಣ ಆರ್ಭಟಿಸಿದ್ದಾನೆ. ಮಂಡ್ಯ, ಹಾಸನದಲ್ಲಿ ಒಂದುಗಂಟೆಗಳ ಕಾಲ ಸಿಡಿಲು ಗುಡುಗಿನ ಮಳೆ ಸುರಿದಿದೆ.
3/ 8
ಬೆಂಗಳೂರಿನ ಶಾಂತಿನಗರ, ಮೆಜೆಸ್ಟಿಕ್, ವಿಲ್ಸನ್ ಗಾರ್ಡನ್ ಸೇರಿದಂತೆ ಹಲವೆಡೆ ಮಳೆ ಬಂದಿದೆ. ಅಚಾನಕ್ ಆಗಿ ಸಂಜೆ ಸುರಿದ ಮಳೆಯಿಂದಾಗಿ ವಾಹನ ಸವಾರರು ತೊಂದರೆ ಅನುಭವಿಸಿದರು.
4/ 8
ಆನೇಕಲ್ನಲ್ಲಿ ಸಂಜೆ ಸುರಿದ ಮಳೆಯಿಂದಾಗಿ ಜನರು ಟ್ರಾಫಿಕ್ ಕಿರಿಕಿರಿ ಅನುಭವಿಸುವಂತೆ ಆಯಿತು. ಬಿಸಿಲಿನ ತಾಪದಿಂದ ಕಂಗೆಟ್ಟಿದ್ದ ಜನರಿಗೆ ಮಳೆ ಮುದ ನೀಡಿತು
5/ 8
ಮಳೆಯಿಂದಾಗಿ ಬೆಂಗಳೂರು-ಮೈಸೂರು ಹೆದ್ದಾರಿ ಪೇಟೆ ಬೀದಿ ಸೇರಿದಂತೆ ಹಲವು ರಸ್ತೆಗಳು ಜಲಾವೃತ ಆದವರು. ಬಿರುಗಾಳಿಗೆ ಹಲವೆಡೆ ಮನೆಯ ಹೆಂಚುಗಳು ನೆಲಕ್ಕೆ ಬಿದ್ದು ಚೂರಾಗಿವೆ ಎಂಬ ವರದಿ ಆಗಿದೆ
ಮಲೆನಾಡು ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆಯೊಂದಿಗೆ ವ್ಯಾಪಕವಾಗಿ ಅತಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
8/ 8
ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಅತಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಪ್ರದೇಶದಲ್ಲಿ ಪ್ರತ್ಯೇಕವಾದ ಅತಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
First published:
18