Karnataka Rains: ಮಲೆನಾಡಲ್ಲಿ ಮಳೆಯ ಆರ್ಭಟ; ಕುಸಿದ ರಸ್ತೆ- ಮನೆಗಳು, ಮುಳುಗಿದ ಸೇತುವೆಗಳು

ಭಾರೀ ಮಳೆಯಿಂದ ಕಳಸ ತಾಲೂಕಿನ ಹೆಬ್ಬಾಳೆ ಸೇತುವೆ ಮುಳುಗಡೆಯಾಗಿದೆ. ಕಳಸ, ಕುದುರೆಮುಖ ಭಾಗದಲ್ಲಿ ಭಾರೀ ಮಳೆಯಾಗುತ್ತಿದೆ. ಸೇತುವೆ ಮುಳುಗಡೆಯಿಂದಾಗಿ ಕಳಸ-ಹೊರನಾಡು ಸಂಪರ್ಕ ಕಡಿತಗೊಂಡಿದೆ.

First published: