Kodihalli Chandrashekhar: ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ಚಂದ್ರಶೇಖರ್ ವಜಾ

ಕರ್ನಾಟಕ ರಾಜ್ಯ ರೈತ ಸಂಘದ ಅಧ್ಯಕ್ಷ ಸ್ಥಾನದಿಂದ ಕೋಡಿಹಳ್ಳಿ ಚಂದ್ರಶೇಖರ್ ಅವರನ್ನು ವಜಾಗೊಳಿಸಲಾಗಿದೆ. ನೂತನ ಅಧ್ಯಕ್ಷರಾಗಿ ಎಚ್.ಆರ್.ಬಸವರಾಜಪ್ಪ ಆಯ್ಕೆಯಾಗಿದ್ದಾರೆ.

First published: