ಶಿವಮೊಗ್ಗ: ಇಂದು ಸಂಜೆ ವೇಳೆಗೆ ಶಿವಮೊಗ್ಗ ಜಿಲ್ಲೆಯ ಹಲವೆಡೆ ಮಳೆಯಾಗಿದೆ. ಸಾಗರ, ಹೊಸನಗರ, ತೀರ್ಥಹಳ್ಳಿ ಶಿವಮೊಗ್ಗ ಗ್ರಾಮಾಂತರ ಭಾಗದಲ್ಲಿ ಸತತ ಒಂದು ಗಂಟೆ ಕಾಲ ಮಳೆ ಸುರಿದಿದೆ. ಜಿಲ್ಲೆಯ ಕೆಲವೆಡೆ ಮೋಡಕವಿದ ವಾತಾವರಣ ನಿರ್ಮಾಣವಾಗಿದ್ದು, ಹಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗಿದೆ.
2/ 7
ಇತ್ತ ಕಾಫಿನಾಡು ಚಿಕ್ಕಮಗಳೂರಿನಲ್ಲೂ ವರ್ಷದ ಮೊದಲ ಮಳೆ ಸುರಿದಿದ್ದು, ಬಿಸಿಲಿನಿಂದ ತತ್ತರಿಸಿದ್ದ ಜನರಿಗೆ ವರುಣದೇವ ತಂಪೆರೆದಿದ್ದಾನೆ. ಕಳಸ ತಾಲೂಕಿನ ಹೊರನಾಡು ಸುತ್ತಮುತ್ತ ಮಧ್ಯಾಹ್ನದ ನಂತರ ಮಳೆಯಾಗಿದ್ದು, ಬಲಿಗೆ, ಹೊರನಾಡು, ಕಳಸ, ಹೊನ್ನೆ ಕಾಡು ಮುನ್ನುರ್ ಪಾಲ್, ಹಳುವಳ್ಳಿಯಲ್ಲಿ ಮಳೆಯಾಗಿದೆ.
3/ 7
ಕೊಡುಗಿನಲ್ಲೂ ಇಂದು ಮಧ್ಯಾಹ್ನದ ವೇಳೆಗೆ ಮಳೆಯಾಗಿದ್ದು, ನಾಪೋಕ್ಲು, ಮೂರ್ನಾಡು, ಕತ್ತಲೆಕಾಡು ಭಾಗದಲ್ಲಿ ಧಾರಾಕಾರ ಮಳೆ ಸುರಿದಿದೆ. ಮಡಿಕೇರಿ ಸೇರಿದಂತೆ ಹಲವು ಕಡೆ ಮೋಡಕವಿದ ವಾತಾವರಣ ನಿರ್ಮಾಣವಾಗಿತ್ತು. ಮುಂದಿನ 24 ಗಂಟೆಯಲ್ಲಿ ಜಿಲ್ಲೆಯ ಹಲವು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಗೋನಿಕೊಪ್ಪಲು ಕೃಷಿ ವಿಜ್ಞಾನ ಕೇಂದ್ರದ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
4/ 7
ಸಮುದ್ರಗಳಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡ ಹಿನ್ನೆಲೆ ರಾಜ್ಯದ ವಿವಿಧೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ.
5/ 7
ಮಾ.14ರಿಂದ 18ರವರೆಗೆ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೆಲವೆಡೆ ಮಳೆಯಾಗಲಿದೆ. ಮಾ.16 ರಿಂದ 18ರವರೆಗೆ ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ.
6/ 7
ಉತ್ತರ ಒಳನಾಡಿನ ಬಾಗಲಕೋಟೆ, ಬಳ್ಳಾರಿ, ಬೀದರ್, ಧಾರವಾಡ, ಗದಗ, ಕಲಬುರಗಿ, ವಿಜಯ ಪುರ ಮತ್ತು ಕೊಪ್ಪಳ ಜಿಲ್ಲೆಯ ಕೆಲವು ಕಡೆ ಮಾ.16 ರಿಂದ ಮಾ.18ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. (ಸಾಂದರ್ಭಿಕ ಚಿತ್ರ)
7/ 7
ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಯಲ್ಲಿ ಮಾ.17 ಮತ್ತು 18ರಂದು ಹಗುರದಿಂದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. (ಸಾಂದರ್ಭಿಕ ಚಿತ್ರ)
First published:
17
Karnataka Rains: ಬಿಸಿಲ ಬೇಗೆಗೆ ತಂಪೆರೆದ ಮಳೆರಾಯ; ಶಿವಮೊಗ್ಗ, ಕೊಡಗು, ಚಿಕ್ಕಮಗಳೂರಿನಲ್ಲಿ ವರ್ಷದ ಮೊದಲ ಮಳೆ