Bengaluru Rains: ಬೆಂಗಳೂರಿನಲ್ಲಿ ಮಳೆ ಆರಂಭ; ರಾಜ್ಯದಲ್ಲಿ ಇನ್ನು ನಾಲ್ಕು ದಿನ ಮಳೆ, ಯಲ್ಲೋ ಅಲರ್ಟ್​​​!

ಮಳೆಯಾಗುವ ಸಂದರ್ಭದಲ್ಲಿ ಮರಗಳ ಅಡಿಯಲ್ಲಿ ನಿಲ್ಲೋದು, ಕ್ರಾಂಕೀಟ್ ಗೋಡೆಗಳ ಬಳಿ ನಿಲ್ಲಬೇಡಿ. ವಾಹನ ಚಲನೆ ವೇಳೆ ಜಾಗರೂಕತೆಯಿಂದ ಇರುವಂತೆ ತಜ್ಞರು ಎಚ್ಚರಿಕೆ ನೀಡಿದ್ದಾರೆ.

First published:

 • 17

  Bengaluru Rains: ಬೆಂಗಳೂರಿನಲ್ಲಿ ಮಳೆ ಆರಂಭ; ರಾಜ್ಯದಲ್ಲಿ ಇನ್ನು ನಾಲ್ಕು ದಿನ ಮಳೆ, ಯಲ್ಲೋ ಅಲರ್ಟ್​​​!

  ಬೆಂಗಳೂರು: ರಾಜ್ಯದ ವಿವಿಧ ಪ್ರದೇಶಗಳಲ್ಲಿ ಕಳೆದ ಎರಡು ದಿನಗಳಿಂದ ಭರ್ಜರಿ ಮಳೆಯಾಗಿತ್ತಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಭಾರೀ ಮಳೆಯಾಗಿದೆ. ಇಂದು ಸಂಜೆಯಾಗುತ್ತಿದ್ದಂತೆ ನಗರದ ಹಲವು ಭಾಗಗಳಲ್ಲಿ ಮಳೆ ಆರಂಭವಾಗಿದ್ದು, ರಾಜ್ಯದಲ್ಲಿ ಇನ್ನು ನಾಲ್ಕು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

  MORE
  GALLERIES

 • 27

  Bengaluru Rains: ಬೆಂಗಳೂರಿನಲ್ಲಿ ಮಳೆ ಆರಂಭ; ರಾಜ್ಯದಲ್ಲಿ ಇನ್ನು ನಾಲ್ಕು ದಿನ ಮಳೆ, ಯಲ್ಲೋ ಅಲರ್ಟ್​​​!

  ಹವಾಮಾನ ಇಲಾಖೆ ವಿಜ್ಞಾನಿ ಎ ಪ್ರಸಾದ್ ಅವರು ನೀಡಿರುವ ಮಾಹಿತಿ ಅನ್ವಯ ಇಂದು, ಬೆಂಗಳೂರು ನಗರ, ಗ್ರಾಮಾಂತರ ಜಿಲ್ಲೆಯಲ್ಲಿ ಇಂದು ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. (ಸಾಂದರ್ಭಿಕ ಚಿತ್ರ)

  MORE
  GALLERIES

 • 37

  Bengaluru Rains: ಬೆಂಗಳೂರಿನಲ್ಲಿ ಮಳೆ ಆರಂಭ; ರಾಜ್ಯದಲ್ಲಿ ಇನ್ನು ನಾಲ್ಕು ದಿನ ಮಳೆ, ಯಲ್ಲೋ ಅಲರ್ಟ್​​​!

  ಸಂಜೆಯಾಗುತ್ತಿದ್ದಂತೆ ಬೆಂಗಳೂರಿನ‌ ಕಲೆವೆಡೆ ಮಳೆ ಆರಂಭವಾಗಿದ್ದು, ಮಡಿವಾಳ, ಹೆಚ್ ಎಸ್ ಆರ್ ಲೇಔಟ್ ನಲ್ಲಿ ಮಳೆಯಾಗಿದೆ. ಮಧ್ಯಾಹ್ನ ಬಿಸಿಲು, ಸಂಜೆ ಹಲವೆಡೆ ಗುಡುಗು ಸಹಿತ ಮಳೆ ಆಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿತ್ತು. (ಸಾಂದರ್ಭಿಕ ಚಿತ್ರ)

  MORE
  GALLERIES

 • 47

  Bengaluru Rains: ಬೆಂಗಳೂರಿನಲ್ಲಿ ಮಳೆ ಆರಂಭ; ರಾಜ್ಯದಲ್ಲಿ ಇನ್ನು ನಾಲ್ಕು ದಿನ ಮಳೆ, ಯಲ್ಲೋ ಅಲರ್ಟ್​​​!

  ಇನ್ನು, ನ್ಯೂಸ್ 18ಗೆ ಭಾರತೀಯ ಹವಾಮಾನ ಇಲಾಖೆ ತಜ್ಞರು ಮಾಹಿತಿ ನೀಡಿದ್ದು, ಇಂದಿನಿಂದ ನಾಲ್ಕು ದಿನಗಳ ಕಾಲ ರಾಜಧಾನಿಯಲ್ಲಿ ಮಳೆ ಮುನ್ಸೂಚನೆಯಾಗುವ ಸೂಚನೆ ನೀಡಲಾಗಿದೆ. ಅದರಲ್ಲೂ ಇಂದು ಮತ್ತೆ ನಾಳೆ ಬೆಂಗಳೂರಲ್ಲಿ ಭಾರೀ ಮಳೆ ಸಾಧ್ಯತೆ ಇದೆ. (ಸಾಂದರ್ಭಿಕ ಚಿತ್ರ)

  MORE
  GALLERIES

 • 57

  Bengaluru Rains: ಬೆಂಗಳೂರಿನಲ್ಲಿ ಮಳೆ ಆರಂಭ; ರಾಜ್ಯದಲ್ಲಿ ಇನ್ನು ನಾಲ್ಕು ದಿನ ಮಳೆ, ಯಲ್ಲೋ ಅಲರ್ಟ್​​​!

  ನಿನ್ನೆ ರಾತ್ರಿಯೂ ನಗರದ ಹಲವೆಡೆ ಭರ್ಜರಿ ಮಳೆಯಾಗಿತ್ತು. ನಿನ್ನೆ ಯಲಹಂಕ ವಲಯದಲ್ಲಿ ಬರೋಬ್ಬರಿ 7 ಸೆಮೀ ಮಳೆಯಾಗಿತ್ತು. ಇದೇ ರೀತಿ ಇಂದು ರಾತ್ರಿಯೂ ಮಳೆ ಮುಂದುವರೆಯಲಿದ್ದು, ಈ ಹಿನ್ನೆಲೆ ಎರಡು ದಿನಗಳ ಕಾಲ ಬೆಂಗಳೂರಿಗೆ ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ. (ಸಾಂದರ್ಭಿಕ ಚಿತ್ರ)

  MORE
  GALLERIES

 • 67

  Bengaluru Rains: ಬೆಂಗಳೂರಿನಲ್ಲಿ ಮಳೆ ಆರಂಭ; ರಾಜ್ಯದಲ್ಲಿ ಇನ್ನು ನಾಲ್ಕು ದಿನ ಮಳೆ, ಯಲ್ಲೋ ಅಲರ್ಟ್​​​!

  ಯಾದಗಿರಿ, ರಾಯಚೂರು, ಗದಗ, ಕಲಬುರಗಿ, ಬೀದರ್, ಚಿತ್ರದುರ್ಗ, ಚಾಮರಾಜನಗರ, ದಾವಣಗೆರೆ, ಕೊಡಗು, ತುಮಕೂರು, ಮಂಡ್ಯ, ಮೈಸೂರು, ಬೆಂಗಳೂರು ನಗರ , ಬೆಂಗಳೂರು ಗ್ರಾಮಾಂತರದಲ್ಲಿ ರಾಜ್ಯ ಹವಾಮಾನ ಇಲಾಖೆ ಮಳೆ ಅಲರ್ಟ್ ಘೋಷಣೆ ಮಾಡಿದ್ದು, ಮಿಂಚು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. (ಸಾಂದರ್ಭಿಕ ಚಿತ್ರ)

  MORE
  GALLERIES

 • 77

  Bengaluru Rains: ಬೆಂಗಳೂರಿನಲ್ಲಿ ಮಳೆ ಆರಂಭ; ರಾಜ್ಯದಲ್ಲಿ ಇನ್ನು ನಾಲ್ಕು ದಿನ ಮಳೆ, ಯಲ್ಲೋ ಅಲರ್ಟ್​​​!

  ಮಳೆಯಾಗುವ ಸಂದರ್ಭದಲ್ಲಿ ಮರಗಳ ಅಡಿಯಲ್ಲಿ ನಿಲ್ಲೋದು, ಕ್ರಾಂಕೀಟ್ ಗೋಡೆಗಳ ಬಳಿ ನಿಲ್ಲಬೇಡಿ. ವಾಹನ ಚಲನೆ ವೇಳೆ ಜಾಗರೂಕತೆಯಿಂದ ಇರುವಂತೆ ತಜ್ಞರು ಎಚ್ಚರಿಕೆ ನೀಡಿದ್ದಾರೆ. (ಸಾಂದರ್ಭಿಕ ಚಿತ್ರ)

  MORE
  GALLERIES