Karnataka Weather Report: ರಾಜ್ಯದಲ್ಲಿ ಚಳಿ ಆರಂಭ, ಕೋಲಾರದಲ್ಲಿ ಮುಂದುವರೆಯಲಿದೆ ಮಳೆಯಬ್ಬರ!

ರಾಜ್ಯದಲ್ಲಿ ಮಳೆ ಕಡಿಮೆಯಾಗುತ್ತಿದ್ದು, ಚಳಿ ಹೆಚ್ಚಾಗುತ್ತಿದೆ. ಕರ್ನಾಟಕದ ಅನೇಕ ಜಿಲ್ಲೆಗಳಲ್ಲಿ ಈಗಾಗಲೇ ದಟ್ಟವಾದ ಮಂಜು ಆವರಿಸಿಕೊಳ್ಳಲಾರಂಭಿಸಿದೆ. ಬಯಲು ಪ್ರದೇಶಗಳಲ್ಲಿಯೂ ತಾಪಮಾನ ಕನಿಷ್ಠ ಮಟ್ಟಕ್ಕೆ ಇಳಿಕೆಯಾಗುತ್ತಿದೆ. ಇನ್ನು ಹವಾಮಾನ ತಜ್ಞರ ಅನ್ವಯ ಇಂದು ಬಹುತೇಕ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಮೋಡ ಕವಿದ ವಾತಾವರಣ ಮುಂದುವರೆಯಲಿದ್ದು, ಕೋಲಾರದಲ್ಲಿ ಮಳೆಯಬ್ಬರ ಮುಂದುವರೆಯುವ ಸಾಧ್ಯತೆ ಇದೆ ಎನ್ನಲಾಗಿದೆ.

  • News18 Kannada
  • |
  •   | Bangalore [Bangalore], India
First published: