Karnataka Weather Report: ರಾಜ್ಯದಲ್ಲಿ ಮತ್ತೆ ಮಳೆಯಾರ್ಭಟ, ಯೆಲ್ಲೋ ಅಲರ್ಟ್ ಘೋಷಣೆ!

ರಾಜ್ಯದಲ್ಲಿ ಮಳೆರಾಯ ಕೊಂಚ ಬ್ರೇಕ್ ನೀಡಿದ್ದಾನೆ. ಚಿಕ್ಕ ಎಂಟ್ರಿ ಕೊಟ್ಟಿದ್ದು, ಬಹುತೇಕ ಜಿಲ್ಲೆಗಳಲ್ಲಿ ಮೈಕೊರೆಯೋ ಚಳಿ ಹಾಗೂ ಮೋಡ ಕವಿದ ವಾತಾವರಣವಿದೆ. ಆದರೀಗ ಈ ಮಧ್ಯೆ ರಾಜ್ಯದಲ್ಲಿ ಪುಟ್ಟ ಬಿಡುವಿನ ಬಳಿಕ ಮತ್ತೆ ಮಳೆರಾಯನ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಹಾಗಾದ್ರೆ ಎಲ್ಲೆಲ್ಲಿ ಮಳೆ ಸುರಿಯಲಿದೆ? ಇಲ್ಲಿದೆ ವಿವರ

First published: