Karnataka Weather Report: ವಾಯುಭಾರ ಕುಸಿತ, ಮುಂದಿನ ಐದು ದಿನ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ!

ಕರ್ನಾಟಕದಲ್ಲಿ ಮಳೆ ನಿಂತು, ಇನ್ನೇನು ಚಳಿಗಾಲ ಆರಂಭವಾಗಬೇಕು ಎನ್ನುವಷ್ಟರಲ್ಲಿ ಮತ್ತೆ ಮಳೆಯಬ್ಬರ ಆರಂಭವಾಗುವ ಸಾಧ್ಯತೆಗಳು ಕಂಡು ಬಂದಿವೆ. ನೈರುತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿtವಾಗಿದ್ದು, ಇದರ ಪರಿಣಾಮವಾಗಿ ಕರ್ನಾಟಕದಲ್ಲಿ ಐದು ದಿನ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

  • News18 Kannada
  • |
  •   | Bangalore [Bangalore], India
First published: