Karnataka Weather Report: ರಾಜ್ಯದಲ್ಲಿ ಮತ್ತೆ 5 ದಿನ ಭಾರೀ ಮಳೆ ಮುನ್ಸೂಚನೆ: ಕರಾವಳಿಗೆ ಯಲ್ಲೋ ಅಲರ್ಟ್

Karnataka Rainst: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮುಂದಿನ 5 ದಿನ ಭಾರೀ ಮಳೆಯಾಗಲಿದೆ.ಕಳೆದ ಒಂದೆರಡು ದಿನಗಳಿಂದ ಸುರಿಯುತ್ತಿರುವ ಮಳೆ ಇನ್ನು ಕೆಲ ದಿನಗಳವರೆಗೆ ಮುಂದುವರೆಯಲಿದೆ. ಅಲ್ಲದೇ ದಕ್ಷಿಣ ಹಾಗೂ ಉತ್ತರ ಒಳನಾಡು ಮತ್ತು ಕರಾvಳಿ ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.

First published: