Karnataka Weather Report: ರಾಜ್ಯಾದ್ಯಂತ ಮಳೆ ಪ್ರಮಾಣ ಇಳಿಕೆ, ಚಳಿಯ ವಾತಾವರಣ ಏರಿಕೆ!

ಹವಾಮಾನ ವೈಪರೀತ್ಯದಿಂದಾಗಿ ಸುರಿಯುತ್ತಿದ್ದ ಮಳೆ ಇಳಿಕೆಯಾಗಲಿದ್ದು, ರಾಜ್ಯಾದ್ಯಂತ ಚಳಿಯ ವಾತಾವರಣ ಕಂಡು ಬರಲಿದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಹಲವೆಡೆ ಮೋಡ ಕವಿದ ವಾತಾವರಣವಿರಲಿದ್ದು, ಅಲ್ಲಲ್ಲಿ ತುಂತುರು ಮಳೆಯಾಗಲಿದೆ.

First published: