Karnataka Weather Report: ವಾಡಿಕೆಗೂ ಮೊದಲೇ ಚಳಿಗಾಲ ಆರಂಭ; ಕಾರಣ ಏನು?

ಬಂಗಾಳಕೊಲ್ಲಿಯಲ್ಲಿಯ ವಾಯುಭಾರ ಕುಸಿತದಿಂದಾಗಿ ಚೆನ್ನೈ ಸೇರಿದಂತೆ ಕರ್ನಾಟಕದ ದಕ್ಷಿಣ ಒಳನಾಡು ಭಾಗದಲ್ಲಿ ಮಳೆಯಾಗಿತ್ತು. ವಾಯುಭಾರ ಕುಸಿತ ಪುದುಚೇರಿ ಮಾರ್ಗವಾಗಿ ಅರಬ್ಬಿ ಸಮುದ್ರದಲ್ಲಿ ಕೊನೆಗೊಂಡಿದೆ.

First published: