Karnataka Weather Report: ಕಡಿಮೆಯಾದ ಮಳೆ, ಇಂದಿನ ಹವಾಮಾನ ವರದಿ ಇಲ್ಲಿದೆ

Karnataka Weather Report: ಎರಡು ದಿನಗಳಿಂದ ರಾಜ್ಯದಲ್ಲಿ ಮಳೆ ಇಳಿಕೆಯಾಗಿದೆ. ಇಂದು ನೀಲಿ ಆಗಸ ಗೋಚರವಾಗಲಿದೆ.  ಶನಿವಾರ ಮತ್ತು ಭಾನುವಾರ ಸುರಿದ ಮಳೆ  ರಾಜ್ಯದಲ್ಲಿ ಭಾರೀ ಅವಾಂತರಗಳನ್ನು ಸೃಷ್ಟಿ ಮಾಡಿತ್ತು.

First published: