Karnataka Weather Report: ಮುಂದಿನ ಮೂರು ದಿನ ಈ ಭಾಗದಲ್ಲಿ ಮಳೆಯ ಅಲರ್ಟ್

ಇಂದು ರಾಜ್ಯದ ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಮಡಿಕೇರಿ, ಶಿವಮೊಗ್ಗ, ಹಾಸನ, ಚಿಕ್ಕಮಗಳೂರು ಭಾಗದಲ್ಲಿ ಮಳೆಯಾಗುವ ಸಾಧ್ಯತೆಗಳಿವೆ.

First published: