Karnataka Weather: ಬಯಲು ಸೀಮೆಯಲ್ಲಿ ದಟ್ಟವಾದ ಮಂಜು, ಇಂದಿನ ಹವಾಮಾನ ವರದಿ

ರಾಜ್ಯದಲ್ಲಿ ಮಳೆಯ ಪ್ರಮಾಣ ಇಳಿಕೆಯಾಗಿದ್ದು, ಬೆಳಗ್ಗೆ ಚಳಿ ಹೆಚ್ಚಾಗುತ್ತಿದೆ. ಈ ಬಾರಿ ಅಕ್ಟೋಬರ್ ಕೊನೆಯ ವಾರದಲ್ಲಿಯೇ ರಾಜಧಾನಿಯಲ್ಲಿ ದಾಖಲೆಯ ಚಳಿ ದಾಖಲಾಗಿತ್ತು.

First published: