Karnataka Weather Report: ಈ 2 ಜಿಲ್ಲೆಗಳಲ್ಲಿಂದು ಭಾರೀ ಮಳೆ! 3 ದಿನದ ಬಳಿಕ ಬೆಂಗಳೂರಿಗರಿಗೆ 'ಸೂರ್ಯ ದೇವ'ನ ದರ್ಶನ!

ಸಿಲಿಕಾನ್​ ಸಿಟಿ ಬೆಂಗಳೂರಿನಲ್ಲೂ ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದೆ. ಇಂದು ಬೆಳಗ್ಗೆ ವರುಣ ದೇವ ಕೊಂಚ ರಿಲ್ಯಾಕ್ಸ್ ಕೊಟ್ಟಿದ್ದಾನೆ. ಆದರೆ, ಸಂಜೆ ವೇಳೆ ಮತ್ತೆ ಮಳೆಯಾಗುವ ಸಾಧ್ಯತೆ ಹೆಚ್ಚಿದೆ.

First published: