ಕಾಲ್ನಡಿಗೆಯಲ್ಲಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಶಾಸಕಿ ಅಂಜಲಿ ನಿಂಬಾಳ್ಕರ್ ದಂಪತಿ

ಬೆಂಗಳೂರಿನಿಂದ ತಿರುಪತಿಗೆ ಪಾದಯಾತ್ರೆ ಹಮ್ಮಿಕೊಂಡಿದ್ದ ಶಾಸಕಿ ಅಂಜಲಿ ನಿಂಬಾಳ್ಕರ್​ ಅವರು ಇಂದು ಗಂಡನೊಂದಿಗೆ ತಿರುಪತಿ ವೆಂಕಟೇಶ್ವರನ ದರ್ಶನ ಪಡೆದರು. ಖಾನಾಪುರ ತಾಲೂಕಿಗೆ ಒಳ್ಳೆಯದಾಗಲಿ ಎಂದು ಶಾಸಕಿ ಅಂಜಲಿ ನಿಂಬಾಳ್ಕರ್​ ಅವರು, ಜ.11 ರಿಂದ ಅವರು ತಮ್ಮ ಗಂಡ ಪೊಲೀಸ್ ಅಧಿಕಾರಿ ಹೇಮಂತ್ ನಿಂಬಾಳ್ಕರ್​ , ಕುಟುಂಬ ಹಾಗೂ ಸಂಬಂಧಿಕರೊಂದಿಗೆ ಬೆಂಗಳೂರಿನಿಂದ ಪಾದಯಾತ್ರೆ ಪ್ರಾರಂಭ ಮಾಡಿದ್ದರು.

First published: