ಕೊಡಗಿನ ತಲಕಾವೇರಿಯ ಬ್ರಹ್ಮಗಿರಿಯಲ್ಲಿ ಭೂಕುಸಿತ; ಅರ್ಚಕರ ಕುಟುಂಬದ ಐವರು ಕಣ್ಮರೆ 

ತಲಕಾವೇರಿಯಲ್ಲಿ ಒಂದೆಡೆ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಮತ್ತೊಂದೆಡೆ ಮಂಜು ಕವಿದ ವಾತಾವರಣ ಇರುವುದರಿಂದ ರಕ್ಷಣಾ ಕಾರ್ಯಚರಣೆಗೆ ತೊಡಕಾಗಿದೆ. ಇದರ ನಡುವೆ ವಿಪರೀತ ಮಳೆ ಹಾಗೂ ರಸ್ತೆಯಲ್ಲಿ ಅಲ್ಲಲ್ಲಿ ಗುಡ್ಡ, ಮರ ಹಾಗೂ ಬರೆ ಕುಸಿದಿರುವುದರಿಂದ ಯಾವುದೇ ಯಂತ್ರಗಳನ್ನು ತೆಗೆದುಕೊಂಡು ಹೋಗಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ. (ವರದಿ: ರವಿ)

First published: