Prediction: ನೂತನ ಕಾಂಗ್ರೆಸ್ ಸರ್ಕಾರದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು

Siddaramaiah Government: ಚುನಾವಣೆ ಫಲಿತಾಂಶಕ್ಕೂ ಮುನ್ನ ನುಡಿದ ಭವಿಷ್ಯ ನಿಜವಾಗಿದೆ ಎಂದು ಹೇಳಿರುವ ಕೋಡಿಮಠದ ಶ್ರೀಗಳು ಇದೀಗ ಕಾಂಗ್ರೆಸ್ ಸರ್ಕಾರದ ಬಗ್ಗೆ ಭವಿಷ್ಯ ನುಡಿದಿದ್ದಾರೆ.

First published:

 • 18

  Prediction: ನೂತನ ಕಾಂಗ್ರೆಸ್ ಸರ್ಕಾರದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು

  Congress Government: ರಾಜ್ಯದಲ್ಲಿ ರಚನೆಯಾಗಿರುವ ನೂತನ ಸಿದ್ದರಾಮಯ್ಯ ಸರ್ಕಾರದ ಬಗ್ಗೆ ಕೋಡಿಮಠದ ಡಾ.ಶ್ರೀ  ಸದಾಶಿವ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

  MORE
  GALLERIES

 • 28

  Prediction: ನೂತನ ಕಾಂಗ್ರೆಸ್ ಸರ್ಕಾರದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು

  ಇದೇ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಅವರ ರಾಜಕೀಯದ ಬಗ್ಗೆಯೂ ಶ್ರೀಗಳು ಹೇಳಿದ್ದಾರೆ. ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕೋಡಿ ಶ್ರೀಗಳನ್ನು ಭೇಟಿಯಾಗಿದ್ದ ಸಿದ್ದರಾಮಯ್ಯನವರು ಪ್ರತ್ಯೇಕವಾಗಿ ಚರ್ಚೆ ನಡೆಸಿದ್ದರು.

  MORE
  GALLERIES

 • 38

  Prediction: ನೂತನ ಕಾಂಗ್ರೆಸ್ ಸರ್ಕಾರದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು

  ಬಹುಮತ ಪಡೆದು ಸರ್ಕಾರ ರಚನೆ ಮಾಡಿರುವ ಕಾಂಗ್ರೆಸ್ ಐದು ವರ್ಷ ಪೂರ್ಣಗೊಳಿಸಲಿದೆ. ಡಿಕೆ ಶಿವಕುಮಾರ್ ಅವರಿಗೂ ಸಿಎಂ ಆಗುವ ರಾಜಯೋಗವಿದೆ ಎಂದು ಶ್ರೀಗಳು ಹೇಳಿದ್ದಾರೆಂದು ಸಂಯುಕ್ತ ಕರ್ನಾಟಕ ವರದಿ ಪ್ರಕಟಿಸಿದೆ.

  MORE
  GALLERIES

 • 48

  Prediction: ನೂತನ ಕಾಂಗ್ರೆಸ್ ಸರ್ಕಾರದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು

  ಕಾಂಗ್ರೆಸ್​ಗೆ ಬಹುಮತ ಸಿಗುವಲ್ಲಿ ಡಿಕೆ ಶಿವಕುಮಾರ್ ಅವರ ಪಾತ್ರವಿದೆ. ಹಾಗಾಗಿ ಸಂಪುಟ ರಚನೆಯಲ್ಲಿ ಯಾವುದೇ ಗುಂಪುಗಾರಿಕೆಗೆ ಅವಕಾಶ ಮಾಡಿಕೊಡದೇ ಎಲ್ಲಾ ಭಾಗಕ್ಕೂ ಪ್ರಾತಿನಿದ್ಯತೆ ಕೊಡಬೇಕು ಎಂದು ಶ್ರೀಗಳು ಸಲಹೆ ನೀಡಿದ್ದಾರೆ.

  MORE
  GALLERIES

 • 58

  Prediction: ನೂತನ ಕಾಂಗ್ರೆಸ್ ಸರ್ಕಾರದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು

  ಸದ್ಯಕ್ಕೆ ಸಿದ್ದರಾಮಯ್ಯ ಸರ್ಕಾರಕ್ಕೆ ಯಾವುದೇ ತೊಂದರೆಗಳಿಲ್ಲ. ಲೋಕಸಭಾ ಚುನಾವಣೆ ಬಳಿಕ ಸಣ್ಣಪುಟ್ಟ ಸಮಸ್ಯೆಗಳು ಕಾಣಿಸಬಹುದು. ಇದರ ನಡುವೆಯೂ ಕಾಂಗ್ರೆಸ್ ಸರ್ಕಾರ ಐದು ವರ್ಷ ಪೂರ್ಣಗೊಳಿಸಲಿದೆ ಎಂದಿದ್ದಾರೆ.

  MORE
  GALLERIES

 • 68

  Prediction: ನೂತನ ಕಾಂಗ್ರೆಸ್ ಸರ್ಕಾರದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು

  ಅರಸೀಕೆರೆಯ ಪ್ರಚಾರಕ್ಕೆ ಆಗಮಿಸಿದ್ದ ವೇಳೆ ಸಿದ್ದರಾಮಯ್ಯನವರು ನನ್ನನ್ನು ಭೇಟಿಯಾಗಿದ್ದರು. ಅಂದು ಕಾಂಗ್ರೆಸ್ ಸ್ವತಂತ್ರವಾಗಿ ಅಧಿಕಾರಕ್ಕೆ ಬರಲಿದೆ ಎಂದು ಹೇಳಿದ ಮಾತು ನಿಜವಾಗಿದೆ ಎಂದು ಹೇಳಿದರು.

  MORE
  GALLERIES

 • 78

  Prediction: ನೂತನ ಕಾಂಗ್ರೆಸ್ ಸರ್ಕಾರದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು

  ಈ ವೇಳೆ ಸಿದ್ದರಾಮಯ್ಯ ಅವರಿಗೆ ಮತ್ತೊಮ್ಮೆ ಸಿಎಂ ಆಗುವ ಯೋಗವಿದೆ ಎಂದು ಹೇಳಿದ್ದೆ. ಈಗ ಸಿದ್ದರಾಮಯ್ಯನವರು ಎರಡನೇ ಬಾರಿ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ ಎಂದು ಶ್ರೀಗಳು ಹೇಳಿದರು.

  MORE
  GALLERIES

 • 88

  Prediction: ನೂತನ ಕಾಂಗ್ರೆಸ್ ಸರ್ಕಾರದ ಭವಿಷ್ಯ ನುಡಿದ ಕೋಡಿಮಠದ ಶ್ರೀಗಳು

  ಮೇ 20ರಂದು ಕಂಠೀರವ ಸ್ಟೇಡಿಯಂನಲ್ಲಿ 24ನೇ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿಗಳಾಗಿ ಡಿಕೆ ಶಿವಕುಮಾರ್ ಹಾಗೂ ಎಂಟು ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

  MORE
  GALLERIES