ಹೌದು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಈ ಬಾರಿ ಬಿಜೆಪಿಯನ್ನು ಸೋಲಿಸಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ತರಬೇಕೆಂಬ ಹುಮ್ಮಸ್ಸಿನಲ್ಲಿದ್ದಾರೆ. ಇದೇ ಹುಮ್ಮಸ್ಸಿನಲ್ಲಿ ಒಂದಾದ ಬಳಿಕ ಮತ್ತೊಂದು ಜಿಲ್ಲೆಗೆ ತೆರಳಿ ಪ್ರಚಾರ ನಡೆಸುತ್ತಿದ್ದಾರೆ. ಸದ್ಯ ಬೆಂಗಳೂರಿನಿಂದ ಕೋಲಾರಕ್ಕೆ ಪ್ರಯಾಣಿಸುತ್ತಿದ್ದರು.