ಸಕಲೇಪುರದ ಬಳಿ ಕೆಎಸ್​ಆರ್​ಟಿಸಿ ಬಸ್​-ಗ್ಯಾಸ್​​ ಟ್ಯಾಂಕರ್​ ನಡುವೆ ಡಿಕ್ಕಿ; ತಪ್ಪಿದ ಭಾರೀ ಅನಾಹುತ

ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ ರಾಟೆಮನೆ ಸಮೀಪ ಕೆಎಸ್ಆರ್ಟಿಸಿ ಬಸ್ ಹಾಗೂ ಗ್ಯಾಸ್ ಟ್ಯಾಂಕರ್ ನಡುವೆ ಡಿಕ್ಕಿ ಸಂಭವಿಸಿದೆ. ಅದೃಷ್ಟವಶಾತ್ ಸಾರಿಗೆ ಬಸ್ ಚಾಲಕನ ಸಮಯಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದ್ದು, ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

First published: