Bengaluru-Mysuru Expressway ಪ್ರಯಾಣಿಕರಿಗೆ ಬೆಲೆ ಏರಿಕೆ ಶಾಕ್ ನೀಡಿದ KSRTC

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಟೋಲ್ ಸಂಗ್ರಹ ಕಾರ್ಯ ಆರಂಭವಾದ ಹಿನ್ನೆಲೆ ರಾಜ್ಯ ಸಾರಿಗೆ ಸಂಸ್ಥೆ ಪ್ರಯಾಣ ದರವನ್ನು ಹೆಚ್ಚಳ ಮಾಡಿದೆ. ಈ ದರ ಏರಿಕೆ ಬೆಂಗಳೂರು-ಮೈಸೂರು ಹೆದ್ದಾರಿಯ ಪ್ರಯಾಣಕ್ಕೆ ಮಾತ್ರ ಸೀಮಿತ ವಾಗಿದೆ.

First published:

  • 18

    Bengaluru-Mysuru Expressway ಪ್ರಯಾಣಿಕರಿಗೆ ಬೆಲೆ ಏರಿಕೆ ಶಾಕ್ ನೀಡಿದ KSRTC

    ಬೆಂಗಳೂರು-ನಿಡಘಟ್ಟ ಮಧ್ಯದಲ್ಲಿಮ ಕೆಣಿಮಿಣಿಕೆ ಟೋಲ್ ಮುಖಾಂತರ ಸಂಚರಿಸುವ ಬಸ್​ಗಳು ಬೆಲೆ ಏರಿಕೆ ಮಾಡಿವೆ. ಮಂಗಳವಾರದಿಂದಲೇ ಬೆಲೆ ಏರಿಕೆ ಮಾಡಲಾಗಿದೆ ಎಂದು ಸಾರಿಗೆ ಸಂಸ್ಥೆ ಪತ್ರಿಕಾ ಪ್ರಕಟಣೆಯಲ್ಲಿ  ತಿಳಿಸಿದೆ.

    MORE
    GALLERIES

  • 28

    Bengaluru-Mysuru Expressway ಪ್ರಯಾಣಿಕರಿಗೆ ಬೆಲೆ ಏರಿಕೆ ಶಾಕ್ ನೀಡಿದ KSRTC

    ಎಷ್ಟು ದರ ಏರಿಕೆ? 

    ಕರ್ನಾಟಕ ಸಾರಿಗೆ ಬಸ್​ಗಳಲ್ಲಿ ಸಂಚರಿಸುವ ಪ್ರಯಾಣಿಕರಿಗೆ ತಲಾ 15 ರೂ. ರಾಜಹಂಸ ಬಸ್ ಪ್ರಯಾಣಕ್ಕೆ ತಲಾ 18 ರೂ ಮತ್ತು ಮಲ್ಟಿ ಆಕ್ಸೆಲ್ ಬಸ್​ಗಳಲ್ಲಿ ತಲಾ 20 ರೂಪಾಯಿ ಹೆಚ್ಚಳ ಮಾಡಲಾಗಿದೆ.

    MORE
    GALLERIES

  • 38

    Bengaluru-Mysuru Expressway ಪ್ರಯಾಣಿಕರಿಗೆ ಬೆಲೆ ಏರಿಕೆ ಶಾಕ್ ನೀಡಿದ KSRTC

    ಈ ಪ್ರಯಾಣ ದರ ಬೆಂಗಳೂರು-ಮೈಸೂರು ಎಕ್ಸ್​​ಪ್ರೆಸ್​ವೇಗಳಲ್ಲಿ ಸಂಚರಿಸುವ ವಾಹನಗಳಿಗೆ ಮಾತ್ರ ಅನ್ವಯಿಸುತ್ತದೆ. ಮೊದಲಿನಿಂದಲೂ ಟೋಲ್ ರಸ್ತೆಯಲ್ಲಿ ಈ ಪದ್ಧತಿ ಅನುಸರಿಸಲಾಗ್ತಿದೆ ಎಂದು ಮುಖ್ಯ ಸಂಚಾರ ವ್ಯವಸ್ಥಾಪಕರು ಹೇಳಿದ್ದಾರೆ.

    MORE
    GALLERIES

  • 48

    Bengaluru-Mysuru Expressway ಪ್ರಯಾಣಿಕರಿಗೆ ಬೆಲೆ ಏರಿಕೆ ಶಾಕ್ ನೀಡಿದ KSRTC

    ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ಪ್ರಯಾಣಿಸುವ ಕನಸು ಕಂಡಿರುವ ಸಾರ್ವಜನಿಕರು ಅದಕ್ಕಾಗಿ ಹೆಚ್ಚಿನ ದರವನ್ನು ಪಾವತಿಸಬೇಕಿದೆ.

    MORE
    GALLERIES

  • 58

    Bengaluru-Mysuru Expressway ಪ್ರಯಾಣಿಕರಿಗೆ ಬೆಲೆ ಏರಿಕೆ ಶಾಕ್ ನೀಡಿದ KSRTC

    ಬೆಂಗಳೂರಿನಿಂದ ಮೈಸೂರು ಕಡೆಗೆ ಹೋಗುವ ವಾಹನಗಳಿಗೆ ಕಣಿಮಿಣಿಕೆ ಬಳಿ ಟೋಲ್ ಸಂಗ್ರಹಿಸಲಾಗುತ್ತಿದೆ. ಮೈಸೂರಿನಿಂದ ಬೆಂಗಳೂರಿಗೆ ಬರುವ ವಾಹನಗಳಿಗೆ ರಾಮನಗರ ತಾಲೂಕಿನ ಶೇಷಗಿರಿಹಳ್ಳಿ ಪ್ಲಾಜಾ ಬಳಿ ಟೋಲ್ ಸಂಗ್ರಹಿಸಲಾಗುತ್ತಿದೆ.

    MORE
    GALLERIES

  • 68

    Bengaluru-Mysuru Expressway ಪ್ರಯಾಣಿಕರಿಗೆ ಬೆಲೆ ಏರಿಕೆ ಶಾಕ್ ನೀಡಿದ KSRTC

    ಟೋಲ್ ಸಂಗ್ರಹಕ್ಕೆ ವಿರೋಧ 

    ಮಂಗಳವಾರ ದಶಪಥ ಟೋಲ್​ನಲ್ಲಿ ಬೆಳಗ್ಗೆ 8 ಗಂಟೆಗೆ ಹಣ ಸಂಗ್ರಹಕ್ಕೆ ಸಿಬ್ಬಂದಿ ಮುಂದಾಗಿದ್ದರು. ಈ ವೇಳೆ ಸ್ಥಳಕ್ಕೆ ಬಂದ ಕನ್ನಡಪರ  ಸಂಘಟನೆಯವರು ಟೋಲ್ ಸಂಗ್ರಹಣೆಗೆ ಅಡ್ಡಿಪಡಿಸಿ, ಪ್ರತಿಭಟನೆ ಮಾಡಿದರು. ನಂತರ ಎಲ್ಲರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.

    MORE
    GALLERIES

  • 78

    Bengaluru-Mysuru Expressway ಪ್ರಯಾಣಿಕರಿಗೆ ಬೆಲೆ ಏರಿಕೆ ಶಾಕ್ ನೀಡಿದ KSRTC

    ಮೈಸೂರಿಗೂ ಅದೇ ದರ, ರಾಮನಗರಕ್ಕೂ ಅದೇ ದರ. 3 ಕಿಲೋಮೀಟರ್​ ದೂರದ ಬಿಡದಿಗೂ ಅದೇ ದರ. ಹೀಗೆ ಆದ್ರೆ ಹೇಗೆ ಎಂದು ಸ್ಥಳೀಯರು ಆಕ್ರೋಶ ಹೊರ ಹಾಕಿದರು.

    MORE
    GALLERIES

  • 88

    Bengaluru-Mysuru Expressway ಪ್ರಯಾಣಿಕರಿಗೆ ಬೆಲೆ ಏರಿಕೆ ಶಾಕ್ ನೀಡಿದ KSRTC

    ಸರ್ವೀಸ್ ರಸ್ತೆ ನೀಡದೇ ಟೋಲ್ ವಸೂಲಿ ಆಗ್ತಿದೆ. ಆದರೂ ಬಿಜೆಪಿ ಸರ್ಕಾರದ ಮುಖ್ಯಮಂತ್ರಿಗಳು,​ ಸಚಿವ ಅಶೋಕ್​ ನಮ್ಮ ಸರ್ಕಾರದ ಹೆಮ್ಮೆಯ ಕೊಡುಗೆ ಎಂದು ಹೇಳಿದರು.

    MORE
    GALLERIES